Exam Notifications2025-26 ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿಗಳ ಪ್ರಥಮ ಹಾಗೂ ತೃತೀಯ (ನವೀನ & ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಹಾಗೂ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಅರ್ಹ ವಿದ್ಯಾರ್ಥಿಗಳ ಪರೀಕ್ಷೆಗಳ ಅಂತಿಮ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.
Exam Notificationsಸ್ನಾತಕ B.VOC (HARDWARE TECHNOLOGY & NETWORKING) ಪದವಿಯ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Announcementsದಿನಾಂಕ: 13.01.2025 ರಂದು ವಿಶ್ವವಿದ್ಯಾನಿಲಯದ ಬಿದರಕಟ್ಟೆಯಲ್ಲಿರುವ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ಸ್ನಾತಕೋತ್ತರ ಪದವಿಯ ವಿವಿಧ ವಿಭಾಗದ ವಿದ್ಯಾರ್ಥಿಗಳಿಗೆ “ಪ್ರೇರಣಾ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು.
Announcementsಕರ್ನಾಟಕ ಸರ್ಕಾರದ “ದೀಪಿಕಾ” ಯೋಜನೆಯಡಿಯಲ್ಲಿ ಅಜೀO ಪ್ರೇಮ್ ಜೀ ವಿದ್ಯಾರ್ಥಿವೇತನ ಮತ್ತು ಪೂರಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಕುರಿತು.
Quotations03.01.2026 ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ ಕ್ರೀಡಾ ಸಮವಸ್ತ್ರ, ಟ್ರ್ಯಾಕ್ ಸೂಟ್ ಗಳನ್ನು ಸರಬರಾಜು ಮಾಡಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು.Last Date: 20.01.2026
Announcementsಯುಜಿಸಿ ಕೇರ್ ಲಿಸ್ಟ್ ನಲ್ಲಿ ನಿಯತಕಾಲಿಕೆಗಳ ಪ್ರಕಟಣೆಗಳಿಗೆ ಬದಲಾಗಿ ವಿಶ್ವವಿದ್ಯಾನಿಲಯದ ಹಂತದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡು ಸಂಶೋಧನಾ ಲೇಖನ (ಜರ್ನಲ್) ಗಳನ್ನು ಪ್ರಕಟಿಸುವ ಕುರಿತು.
Announcementsಪರಿಸರ ಅಧ್ಯಯನ (Environmental Studies) ಕಡ್ಡಾಯ ಪತ್ರಿಕೆಯ ಬೋಧನೆಗೆ ಸಂಬಂಧಿಸಿದಂತೆ ಅಧ್ಯಾಪಕರ ಅರ್ಹತೆಯ ಬಗ್ಗೆ.
Announcementsಬಿ.ಇಡಿ ಪದವೀಧರರು ಸಿ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅನುವಾಗುವಂತೆ ಅಗತ್ಯ ತರಬೇತಿ ಕಾರ್ಯಕ್ರಮವನ್ನು ತುರ್ತಾಗಿ ಹಮ್ಮಿಕೊಳ್ಳುವ ಬಗ್ಗೆ.
Announcementsವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತರ ಘಟಕದ ವತಿಯಿಂದ ದಿನಾಂಕ: 03.01.2026 ರಂದು ಆಯೋಜಿಸಿರುವ ಕಾರ್ಯಾಗಾರದಲ್ಲಿ ಭಾಗವಹಿಸುವ ಕುರಿತು.
Announcementsತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಕುರಿತು.