Quotationsತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ಶಾಮಿಯಾನ ಕುರ್ಚಿ,ಸೈಡ್ ವಾಲ್, ಪೋಡಿಯಂ,ಕಾರ್ಪೆಟ್ ಮತ್ತು ಇತರೆ ಅಗತ್ಯ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.
Announcementsದಿನಾಂಕ:30.08.2025 ರಂದು ತುಮಕೂರು ನಗರದಲ್ಲಿ ನಡೆಯಲಿರುವ ‘ ಆಪರೇಷನ್ ಸಿಂಧೂರ್ ವಿಜಯೋತ್ಸವ’ ಸಮಾರಂಭಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ UUCMS ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಆರನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Announcementsಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ “ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-19” (Monthly Research Lecture Series-19) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
AnnouncementsUnified University and College Management System(UUCMS)ಗೆ ಮಾಡ್ಯುಲ್ ವಾರು ನೋಡೆಲ್ ಅಧಿಕಾರಿಗಳಾಗಿ ನಾಮನಿರ್ದೇಶನ ಮಾಡಿರುವ ಕುರಿತು.
UncategorizedANVAYA 2025 – Innovation & International Entrepreneurship Conclave Date: 13–14 September 2025
Quotationsವಿಶ್ವವಿದ್ಯಾನಿಲಯದ ಸಂಶೋಧನಾ ಯೋಜನೆಗೆ ಸಂಬಂಧಿಸಿದ ಉಪಕರಣಗಳನ್ನು ಖರೀದಿಸಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು.
Exam Notificationsವಿವಿಧ ಸ್ನಾತಕ ಪದವಿಗಳ (ಸಿ.ಬಿ.ಸಿ.ಎಸ್) ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.