Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Announcementsರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಯೋಜಿಸುವ ಬಗ್ಗೆ.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ಎರಡು ಮತ್ತು ನಾಲ್ಕನೇ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
Quotationsತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್, ಬಿದರಕಟ್ಟೆ ಇಲ್ಲಿ ನಡೆಯುವ ವಿವಿಧ ಕಟ್ಟಡ ಉದ್ಘಾಟನಾ ಸಮಾರಂಭದ ಅಹ್ವಾನ ಪತ್ರಿಕೆ ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotations2025 ನೇ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.