Quotationsತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು, ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಪಿ.ಹೆಚ್.ಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಗುರುತಿನ ಚೀಟಿಗಳನ್ನು ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.
AnnouncementsConstitution of Admission Committee for the academic year 2025-26 for admission of students to P. G. Course.
Exam Notifications2019-20 ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿಗಳ ಪ್ರಥಮ,ದ್ವಿತೀಯ, ತೃತೀಯ ಹಾಗೂ ನಾಲ್ಕನೆಯ ನಾಲ್ಕನೆಯ ಸೆಮಿಸ್ಟರ್ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷರಗಳ ನೇಮಕಾತಿ ಕುರಿತು.
Announcementsವಿಶ್ವವಿದ್ಯಾನಿಲಯದ ಘಟಕ, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಸಂಯೋಜಿತ ಕಾಲೇಜುಗಳನ್ನು ಪ್ರಾಂಶುಪಾಲರ ಕರಡು ಜೇಷ್ಠತಾ ಪಟ್ಟಿ.
Exam Notifications2025 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ 2017-18 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಡಬಲ್ ದಿ ಡ್ಯುರೇಷನ್ ಆಫ್ ದಿ ಕೋರ್ಸ್ ಪೂರೈಸಿರುವ ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು/ ಹೆಚ್ಚುವರಿ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
Quotationsತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ದಕ್ಷಿಣ ಭಾರತ ಶೈಲಿಯ ಸಸ್ಯಾಹಾರ ಬಾಳೆಎಲೆ ಊಟ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.