Announcementsದಿನಾಂಕ: 13.01.2025 ರಂದು ವಿಶ್ವವಿದ್ಯಾನಿಲಯದ ಬಿದರಕಟ್ಟೆಯಲ್ಲಿರುವ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ಸ್ನಾತಕೋತ್ತರ ಪದವಿಯ ವಿವಿಧ ವಿಭಾಗದ ವಿದ್ಯಾರ್ಥಿಗಳಿಗೆ “ಪ್ರೇರಣಾ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು.
Announcementsಕರ್ನಾಟಕ ಸರ್ಕಾರದ “ದೀಪಿಕಾ” ಯೋಜನೆಯಡಿಯಲ್ಲಿ ಅಜೀO ಪ್ರೇಮ್ ಜೀ ವಿದ್ಯಾರ್ಥಿವೇತನ ಮತ್ತು ಪೂರಕ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸುವ ಕುರಿತು.
Announcementsಯುಜಿಸಿ ಕೇರ್ ಲಿಸ್ಟ್ ನಲ್ಲಿ ನಿಯತಕಾಲಿಕೆಗಳ ಪ್ರಕಟಣೆಗಳಿಗೆ ಬದಲಾಗಿ ವಿಶ್ವವಿದ್ಯಾನಿಲಯದ ಹಂತದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡು ಸಂಶೋಧನಾ ಲೇಖನ (ಜರ್ನಲ್) ಗಳನ್ನು ಪ್ರಕಟಿಸುವ ಕುರಿತು.
Announcementsಪರಿಸರ ಅಧ್ಯಯನ (Environmental Studies) ಕಡ್ಡಾಯ ಪತ್ರಿಕೆಯ ಬೋಧನೆಗೆ ಸಂಬಂಧಿಸಿದಂತೆ ಅಧ್ಯಾಪಕರ ಅರ್ಹತೆಯ ಬಗ್ಗೆ.
Announcementsಬಿ.ಇಡಿ ಪದವೀಧರರು ಸಿ.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅನುವಾಗುವಂತೆ ಅಗತ್ಯ ತರಬೇತಿ ಕಾರ್ಯಕ್ರಮವನ್ನು ತುರ್ತಾಗಿ ಹಮ್ಮಿಕೊಳ್ಳುವ ಬಗ್ಗೆ.
Announcementsವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತರ ಘಟಕದ ವತಿಯಿಂದ ದಿನಾಂಕ: 03.01.2026 ರಂದು ಆಯೋಜಿಸಿರುವ ಕಾರ್ಯಾಗಾರದಲ್ಲಿ ಭಾಗವಹಿಸುವ ಕುರಿತು.
Announcementsತುಮಕೂರು ವಿಶ್ವವಿದ್ಯಾನಿಲಯದ ತಿಪಟೂರು ಸ್ನಾತಕೋತ್ತರ ಕೇಂದ್ರದ ವಾಣಿಜ್ಯಶಾಸ್ತ್ರ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಕುರಿತು.
Announcementsತುಮಕೂರು ವಿಶ್ವವಿದ್ಯಾನಿಲಯದ ಆಡಳಿತದಲ್ಲಿ ಕನ್ನಡ ಭಾಷೆಯ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಗೆ ಹಾಜರಿರುವ ಕುರಿತು.
Announcementsದಿನಾಂಕ: 31.12.2025 ರಂದು ಹಮ್ಮಿಕೊಂಡಿರುವ 2025-26ನೇ ಸಾಲಿನ ಸಿರಿಧ್ಯಾನ ನಡಿಗೆ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು.
Announcementsದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ “1st National Level Rover Ranger Jamboree” ಐತಿಹಾಸಿಕ ಕಾರ್ಯಕ್ರಮಕ್ಕೆ ರೋವರ್ ಮತ್ತು ರೇಂಜರ್ ಘಟಕದ ವಿದ್ಯಾರ್ಥಿಗಳು ಭಾಗವಹಿಸಲು ಕ್ರಮವಹಿಸುವ ಕುರಿತು.