Exam Notifications2025-26 ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿಗಳ ಪ್ರಥಮ ಹಾಗೂ ತೃತೀಯ (ನವೀನ & ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಹಾಗೂ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಅರ್ಹ ವಿದ್ಯಾರ್ಥಿಗಳ ಪರೀಕ್ಷೆಗಳ ಅಂತಿಮ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.
Exam Notificationsಸ್ನಾತಕ B.VOC (HARDWARE TECHNOLOGY & NETWORKING) ಪದವಿಯ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Exam Notificationsವಿವಿಧ ಸ್ನಾತಕೋತ್ತರ ವಿವಿಧ ಪದವಿಗಳ ಕರಡು ಪರೀಕ್ಷಾ ವೇಳಾಪಟ್ಟಿಯನ್ನು (Double the Duration) ಪ್ರಕಟಿಸುತ್ತಿರುವ ಕುರಿತು.
Exam Notificationsವಿವಿಧ ಸ್ನಾತಕ ಪದವಿಗಳ NEP V Semester (Fresh & Repeaters) ಮತ್ತು Revised NEP (ESP) (Fresh & Repeaters) ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Exam Notificationsಡಿಸೆಂಬರ್-2025 ರಿಂದ ಫ್ರೆಬ್ರವರಿ-2026 ರ ಮಾಹೆಯವರೆಗೆ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ CBCS, NEP ಹಾಗೂ SEP (Revised NEP) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು / ಉಪ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
Exam Notificationsವಿವಿಧ ಸ್ನಾತಕ ಪದವಿಗಳ (NEP-Repeaters) ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Exam Notificationsಸ್ನಾತಕ ಶಿಕ್ಷಣ (B.Ed. Double Duration) ಡಬಲ್ ಡ್ಯುರೇಷನ್ ಪದವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
Exam Notificationsಸ್ನಾತಕ ಶಿಕ್ಷಣ (B.Ed.) ಪದವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.