Exam Notifications

Exam Notifications

ಡಿಸೆಂಬರ್-2025 ರಿಂದ ಫ್ರೆಬ್ರವರಿ-2026 ರ ಮಾಹೆಯವರೆಗೆ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ CBCS, NEP ಹಾಗೂ SEP (Revised NEP) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು / ಉಪ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.

Exam Notifications

2025ರ ಸೆಪ್ಟೆಂಬರ್ / ಅಕ್ಟೋಬರ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ದ್ವಿತೀಯ ಮತ್ತು ನಾಲ್ಕನೇ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.

Exam Notifications

2025ರ ಸೆಪ್ಟೆಂಬರ್ / ಅಕ್ಟೋಬರ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ಪ್ರಥಮ,ದ್ವಿತೀಯ, ತೃತೀಯ ಮತ್ತು ನಾಲ್ಕನೇ (2019-20ನೇ ಶೈಕ್ಷಣಿಕ ಸಾಲಿನ ಅವಧಿ ಪೂರೈಸಿರುವ ಪೂರಕ ವಿದ್ಯಾರ್ಥಿಗಳ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.

Exam Notifications

2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ,ಎಂ.ಬಿ.ಎ ಫೈನಾನ್ಸ್ ಮತ್ತು ಎಲ್.ಎಲ್.ಎಂ ಹೊರತುಪಡಿಸಿ) ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ ಹೊರತುಪಡಿಸಿ) 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ I ಮತ್ತು IIIನೇ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

hasil lengkap cara tercepat x10000 di mahjong wins 3 pola mahjong ways 2 bikin efes mudah turun tips dan pola dari ambatukam aka anton 3 elemen hantam jepe mahjong wins 3 mantan admin bocorkan pola penting mahjong wins 3
Scroll to Top