Exam Notificationsಸ್ನಾತಕೋತ್ತರ ಪದವಿಯ ಎಂ . ಸಿ. ಎ ಎರಡನೆಯ ಮತ್ತು ನಾಲ್ಕನೆಯ ಸೆಮೆಸ್ಟರಿನ ಪರೀಕ್ಷೆ ಸಮಯ ಮರು ನಿಗದಿಪಡಿಸಿರುವ ಬಗ್ಗೆ
Exam Notifications2024-25 ನೇ ಶೈಕ್ಷಣಿಕ ಸಾಲಿನ ಎಂ.ಸಿ.ಎ, ಎಂ.ಬಿ.ಎ, ಎಂ.ಬಿ.ಎ ಇನ್ ಫೈನಾನ್ಸ್ ಮತ್ತು ಎಲ್.ಎಲ್.ಎಂ ಸ್ನಾತಕೋತ್ತರ ಪದವಿಗಳ ದ್ವಿತೀಯ ಮತ್ತು ನಾಲ್ಕನೆಯ ಸೆಮಿಸ್ಟರ್ ಪರೀಕ್ಷೆಗಳ ಅಂತಿಮ ವೇಳಾ ಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷರಗಳ ನೇಮಕಾತಿ ಕುರಿತು.
Exam Notificationsಮೌಲ್ಯಮಾಪನಗೊಂಡ ಹಾಳೆಯೆ ಉತ್ತರಪುಸ್ತಕಗಳು, ಕಿರುಪ್ರಬಂಧ ಪುಸ್ತಕಗಳು ಹಾಗೂ ಇತರೆ ಅನುಪಯುಕ್ತ ಕಾಗದಗಳನ್ನು ವಿಲೇವಾರಿ ಮಾಡುವ ಸಲುವಾಗಿ ದರಪಟ್ಟಿ ಆಹ್ವಾನಿಸಿರುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ UUCMS ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ದಿನಾಂಕವನ್ನು ಮೊತ್ತಮ್ಮೆ ವಿಸ್ತರಿಸಿರುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ಬಿ.ವೋಕ್ ಪದವಿಯ ಎರಡು ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಪ್ರಕಟಿಸಿರುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ UUCMS ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಆರನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ದಿನಾಂಕವನ್ನು ಮೊತ್ತಮ್ಮೆ ವಿಸ್ತರಿಸಿರುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಪ್ರಕಟಿಸಿರುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ UUCMS ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಪ್ರಕಟಿಸಿರುವ ಕುರಿತು.