Quotationsತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್, ಬಿದರಕಟ್ಟೆ ಇಲ್ಲಿ ನಡೆಯುವ ವಿವಿಧ ಕಟ್ಟಡ ಉದ್ಘಾಟನಾ ಸಮಾರಂಭದ ಅಹ್ವಾನ ಪತ್ರಿಕೆ ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotations2025 ನೇ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotationsವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಅಗತ್ಯವಿರುವ ಆಫೀಸ್ ಚೇರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotationsವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಕಂಪ್ಯೂಟರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotationsತುಮಕೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ವಾರ್ಷಿಕ ವರದಿ ಯನ್ನು ಪುಸ್ತಕ ರೂಪದಲ್ಲಿ ಮುದ್ರಿಸಿ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು
Quotationsವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಡಾ.ಪಿ ಸದಾನಂದ ಮಯ್ಯ ಕಟ್ಟಡದ ಎರಡನೇ ಮಹಡಿಯ ಶೌಚಾಲಯದ Expoxy Grouting ಕೆಲಸವನ್ನು ನಿರ್ವಹಿಸಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotationsತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು, ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಪಿ.ಹೆಚ್.ಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಗುರುತಿನ ಚೀಟಿಗಳನ್ನು ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.
Quotationsತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ದಕ್ಷಿಣ ಭಾರತ ಶೈಲಿಯ ಸಸ್ಯಾಹಾರ ಬಾಳೆಎಲೆ ಊಟ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.