***
image description
 
image description
 
***
Admission to Fashion and Interior Design (Online Application)

DEGREE ADMISSIONS 2024-25 AT UNIVERSITY SCIENCE COLLEGE
DEGREE ADMISSIONS 2024-25 AT UNIVERSITY ARTS AND COMMERCE COLLEGE

Provisonal Application form for enrolment to Course of PhD for 2023-24 Batch Students
PhD 2024 Consolidated Merit List

ಸಂಯೋಜನಾ ಪ್ರಕಟಣೆ AFFILIATION NOTIFICATION 2024-25

ಪ್ರಕಟಣೆಗಳು | Announcements ಹೆಚ್ಚು | All




2023-24 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (ಸಿ.ಬಿ.ಎಸ್.ಸಿ ಪಠ್ಯಕ್ರಮದಂತೆ) 2021-22ನೇ ಶೈಕ್ಷಣಿಕ ಸಾಲಿನಿಂದ 2023-24ನೇ ಶೈಕ್ಷಣಿಕ ಸಾಲಿನ ವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿರುವ SC/ST ಪೂರ್ಣಕಾಲಿಕ ಪಿ.ಹೆಚ್.ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಕುರಿತು.
2024 ನೇ ಕ್ಯಾಲೆಂಡರ್ ವರ್ಷದಲ್ಲಿ ಸಾರ್ವರ್ತಿಕ ಮತ್ತು ಪರಿಮಿತ ರಜೆಗಳು (ಅಧಿಸೂಚನೆ ದಿನಾಂಕ: 05-01-2024)
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿರುವ OBC ಪೂರ್ಣಕಾಲಿಕ ಪಿ.ಹೆಚ್.ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಕುರಿತು.
ನಾಲ್ಕನೇ ವರ್ಷದ ಸ್ನಾತಕ ಹಾನರ್ಸ್ ಪದವಿ ಅಧ್ಯಯನಕ್ಕೆ ಇಚ್ಚಿಸಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಒದಗಿಸುವ ಕುರಿತು.
2023-24ನೇ ಸಾಲಿನ ಪಿ.ಹೆಚ್.ಡಿ ಕೊರ್ಸುವರ್ಕ್ ಉದ್ಘಾಟನೆ ಕುರಿತು.
13.06.2024 ರಂದು ಆಯೋಜಿಸಿರುವ "Online Sexual Abuse: Prevention Under POCSO" ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸ್ನಾತಕ ಪದವಿಯ ಇತಿಹಾಸ ವಿಭಾಗದ 5 ಮತ್ತು 6 ನೇ ಸೆಮಿಸ್ಟರ್ ಪತ್ರಿಕೆಗಳ ಆಯ್ಕೆಯ ಕುರಿತು.
2023-24ನೇ ಸಾಲಿನ ಪಿ.ಹೆಚ್.ಡಿ ಕೊರ್ಸುವರ್ಕ್ ನ ವೇಳಾಪಟ್ಟಿಯ ಕುರಿತು.
ವಿವಿಧ ಸ್ನಾತಕ ಪದವಿಯ ಸೈದ್ಧಾಂತಿಕ ಪರೀಕ್ಷೆಗಳಲ್ಲಿ ನೀಡುತ್ತಿರುವ 24 ಪುಟಗಳುಳ್ಳ ಉತ್ತರ ಪತ್ರಿಕೆಗಳಲ್ಲಿನ ಪುಟಗಳ ಸಂಖ್ಯೆಯ ಕುರಿತು ವಿದ್ಯಾರ್ಥಿಗಳು ಸಲ್ಲಿಸಿರುವ ಮನವಿ ಸಂಬಂಧ ಚರ್ಚಿಸಲು ಪ್ರಾಂಶುಪಾಲರುಗಳ ಸಭೆ ಏರ್ಪಡಿಸಿರುವ ಕುರಿತು.
2024-25ನೇ ಶೈಕ್ಷಣಿಕ ಸಾಲಿನ ಯೋಗಾ ಸೆರ್ಟಿಫಿಕೇಟ್ ಕೋರ್ಸಿನ ಪ್ರವೇಶಾತಿ ಕುರಿತು.
2023 ರ ಆಗಸ್ಟ್/ಸೆಪ್ಟೆಂಬರ್/ಅಕ್ಟೋಬರ್ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (NEP) ನಡೆದ ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಮರುಮೌಲ್ಯಮಾಪನದ ಫಲಿತಾಂಶ ಪ್ರಕಟಿಸುತ್ತಿರುವ ಕುರಿತು.
2024 ರ ಫ್ರೆಬ್ರವರಿ/ಮಾರ್ಚ್/ಏಪ್ರಿಲ್ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (NEP) ನಡೆದ ಬಿ.ಎಸ್ಸಿ.(ಫೈರ್ ಅಂಡ್ ಇಂಡಸ್ಟ್ರಿಯಲ್ ಸೇಫ್ಟಿ) ಪದವಿ ಪರೀಕ್ಷೆಗಳ ಪ್ರಥಮ ಸೆಮಿಸ್ಟರ್ ನ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
2023-24ನೇ ಶೈಕ್ಷಣಿಕ ಸಾಲಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಅಂಕಿ-ಅಂಶ ತಯಾರಿಸಲು ಮಾಹಿತಿಯನ್ನು ಒದಗಿಸುವ ಕುರಿತು.
ಸ್ನಾತಕ ಪದವಿ ಪ್ರೋಗ್ರಾಮ್ ಗಳ ಪಠ್ಯಕ್ರಮವನ್ನು ಸಿದ್ಧಪಡಿಸಲು Program Structure ಮಾದರಿಯೊಂದಿಗೆ ಸಲ್ಲಿಸುತ್ತಿರುವ ಕುರಿತು.
ಮುಂಬರುವ ಕಾರ್ಯಕ್ರಮಗಳು - Upcoming Events
ಹೆಚ್ಚು | View All Events
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
13-06-2024:  ತುಮಕೂರು ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ದಿನಾಂಕ: 21.06.2024 ರಂದು ಆಚರಿಸುವ ಅಂತಾರಾಷ್ಟ್ರೀಯ ಯೋಗಾ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಶಾಮಿಯಾನ/ಮೈಕ್ ಸೆಟ್ಮತ್ತು ಇತರೆ ಅಗತ್ಯ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 19-06-2024 )

10-06-2024:  ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗಕ್ಕೆ ಅಗತ್ಯವಿರುವ "ಕಲರ್ ಪ್ರಿಂಟರ್" ಅನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-06-2024 )

07-06-2024:  ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಅಂತರ ವಿಭಾಗಗಳ ಕ್ರೀಡಾ ಸ್ಪರ್ಧೆಗಳನ್ನು ನಡೆಸುತ್ತಿದ್ದು ಕಾರ್ಯಕ್ರಮಕ್ಕೆ ಅಗತ್ಯವಿರುವ ಶಾಮಿಯಾನ/ಮೈಕ್ ಸೆಟ್ ಇತರೆ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-06-2024 )

07-06-2024:  ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭಕ್ಕೆ ಅಗತ್ಯವಿರುವ ಟ್ರೋಫಿ,ಮೇಡಲ್ಸ್,ನೆನಪಿನ ಕಾಣಿಕೆಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-06-2024 )

07-06-2024:  ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ಕ್ರೀಡಾ ಸ್ಪರ್ಧೆಗಳ ಉದ್ಘಾಟನಾಸಮಾರಂಭ ಮತ್ತು ಬಹುಮಾನ ವಿತರಣಾ ಸಮಾರಂಭಕ್ಕೆ ಉಪಹಾರ/ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-06-2024 )

 





-->

 



TUMKUR UNIVERSITY Vishwavidyanilaya Karyalaya
B.H Road, Tumkur 572103, Karnataka, INDIA
e-mail: tumkuruniversity2004@gmail.com
Exam Section e-mail: registrarevaluationtut@gmail.com
e-mail Document Verification (Exams): tutdocveri@gmail.com

ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ- ತುಮಕೂರು ವಿಶ್ವವಿದ್ಯಾಲಯ, ತುಮಕೂರು - © Copyright 2024