image description
 
image description
 
image description
 
image description
 
image description
 
***


ಸ್ನಾತಕ ಪದವಿ ಪ್ರವೇಶ
ಸಹಾಯ ವಾಣಿ :080-24411500(10AM-5.30PM),
Email: uucms.helpdesk@karnataka.gov.in



Courses offered by Tumkur University

ಪ್ರಕಟಣೆಗಳು | Announcements ಹೆಚ್ಚು | All




2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2019-20 & 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2017-18ನೇ (2017-Batch)ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು Double the Duration of the Course ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿ ಒಂದು ಬಾರಿ ಎಲ್ಲಾ ಅರ್ಹ ಪೂರಕ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕು ಮತ್ತು ಆರನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ವಿಶ್ವವಿದ್ಯನಿಲಯದ ಪೂರ್ವಾನುಮತಿ ಪಡೆದು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಗಾರುಡಿಗ ಸಮುದಾಯದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ನಂಡಿವಾಳ - ಜೋಶಿ - ಫುಲ್ ಮಾಲಿ ಜನಾಂಗದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-16" (Monthly Research Lecture Series-16) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
ಕೋವಿಡ್-19 ಕಾರಣದಿಂದಾಗಿ ಪರೀಕ್ಷೆ ಇಲ್ಲದೇ ಉನ್ನತೀಕರಣಗೊಳಿಸುವ ಸೌಲಭ್ಯದ ಕುರಿತು.
2026-27 ರ ಪುಲ್ ಬ್ರೈಟ್ ನೆಹರು ಪೋಸ್ಟ್ ಡಾಕ್ಟರಲ್ ಸಂಶೋಧನಾ ಫೆಲೋಶಿಪ್ ಗಳ ಕುರಿತು ಮಾಹಿತಿ ಪ್ರಸಾರ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ ಹೊರತರುತ್ತಿರುವ ಮಾಸಿಕ ನಿಯತಕಾಲಿಕೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಮಾಹಿತಿಯನ್ನು ಸಲ್ಲಿಸುವ ಕುರಿತು.
ದಿನಾಂಕ: 21.05.2025 ರಂದು "ಭಯೋತ್ಪಾದನಾ ವಿರೋಧಿ ದಿನ" ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತು.
2025 ರ ಜುಲೈ/ಆಗಸ್ಟ್ ಮಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಗಳಹಸ್ತಪ್ರತಿಗಳನ್ನು ಸಿದ್ಧಪಡಿಸುವುದಕ್ಕೆ ಸಂಬಂಧಿಸಿದ್ದರ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಳಲ್ಲಿರುವ SC/ST ಪೂರ್ಣಕಾಲಿಕ ಪಿ.ಹೆಚ್.ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಕುರಿತು
2025-26 ನೇ ಶ್ಯಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ ಕೋರ್ಸುಗಳ ಪ್ರವೇಶಾತಿಗಾಗಿ ಯುಯುಸಿಎಂಎಸ್ ಮುಖಾಂತರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕುರಿತು.
Amendment to the existing regulations governing the award of D.Litt./D.Sc. Degree of Tumkur University.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಮುಂಬರುವ ಕಾರ್ಯಕ್ರಮಗಳು - Upcoming Events
ಹೆಚ್ಚು | View All Events
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
26-05-2025:  ತುಮಕೂರು ವಿಶ್ವವಿದ್ಯಾನಿಲಯದ ಹದಿನೆಂಟನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಂದು ಉಪಹಾರ ಮತ್ತು ಊಟಕ್ಕೆ ಸಂಬಂಧಿಸಿದಂತೆ ದರಪಟ್ಟಿ ಆಹ್ವನಿಸಿರುವ ಕುರಿತು.  (Last date 06-06-2025 )

29-06-2024:  ತುಮಕೂರು ವಿಶ್ವವಿದ್ಫ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ರಾಷ್ಟ್ರೀಯ ಸಮ್ಮೇಳನ ಹಾಗೂ ಮೀಡಿಯಾ ಫೆಸ್ಟ್ ಗೆ ನೋಟ್ ಪ್ಯಾಡ್, ಪೆನ್, ಫೈಲ್ ಇತ್ಯಾದಿ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು. Last Date:  (Last date 08-07-2025 )

 

---




 



TUMKUR UNIVERSITY Vishwavidyanilaya Karyalaya
B.H Road, Tumkur 572103, Karnataka, INDIA
e-mail: tumkuruniversity2004@gmail.com
Exam Section e-mail: registrarevaluationtut@gmail.com
e-mail Document Verification (Exams): tutdocveri@gmail.com

ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ- ತುಮಕೂರು ವಿಶ್ವವಿದ್ಯಾಲಯ, ತುಮಕೂರು - © Copyright 2025