ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All 19-10-2024:National Conference On Digitalization and Innovation for Sustainable Eco-Systemof Business (Hybrid Mode) Organised by Post Graduate Department of Business Administration ಪ್ರಕಟಣೆಗಳು - Announcements ಹೆಚ್ಚು | All ತುಮಕೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ ೧೦-೧೦-೨೦೨೪ ರನು ಆಯುಧ ಪೂಜೆಯನ್ನು ಏರ್ಪಡಿಸಿರುವ ಕುರಿತು ವಿದ್ಯಾರ್ಥಿಗಳ ಗಮನಕ್ಕೆ - ಕೌನ್ಸಲ್ಲಿಂಗ್ ನಡೆಯುವ ಸ್ಥಳಗಳು 2024 ರ ಸೆಪ್ಟೆಂಬರ್ / ಅಕ್ಟೋಬರ್ ಮಾಹೆಗಳಲ್ಲಿ ನಡೆದ ಬಿ.ಎ ಇಂಟಿಗ್ರೇಟೆಡ್ ಕನ್ನಡ ಪಂಡಿತ್ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಿರುವ ಕುರಿತು. 2024 ರ ಆಗಸ್ಟ್/ಸೆಪ್ಟೆಂಬರ್ ಮಾಹೆಗಳಲ್ಲಿ ನಡೆದ ಯು.ಯು.ಸಿ.ಎಂ.ಎಸ್ ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ - ಪೂರಕ ಪರೀಕ್ಷೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು. ನೂತನ 'ಜ್ಞಾನಸಿರಿ' ಕ್ಯಾಂಪಸ್ ಗೆ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರದ ಉದ್ಘಾಟನಾ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು. ವಿವಿಧ ಉಪನ್ಯಾಸ/ಸಮಾರಂಭ/ಕಾರ್ಯಕ್ರಮಗಳಿಗೆ ಮಂಜೂರಾದ ಮೊತ್ತದಲ್ಲೇ ವೆಚ್ಚ ಮಾಡುವ ಕುರಿತು. 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಅನುದಾನಿತ ಹಾಗೂ ಸರ್ಕಾರಿ ಕಾಲೇಜುಗಳಲ್ಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶ ಶುಲ್ಕ ನಿಗದಿಪಡಿಸಿರುವ ಬಗ್ಗೆ ಇ ಟೆಂಡರ್ :E-Tender:K.P.P.P Karnataka Public Procurement Portal ದರಪಟ್ಟಿ Quotations ಹೆಚ್ಚು | All 10-10-2024: ವಿಶ್ವವಿದ್ಯಾನಿಲಯದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರೇರಣಾ ಉಪನ್ಯಾಸ ಕಾರ್ಯಕ್ರಮಕ್ಕೆ ಶಾಮಿಯಾನ ಹಾಗೂ ಇನ್ನಿತರ ಪರಿಕರಗಳನ್ನು ಬಾಡಿಗೆಗೆ ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು (Last date 18-10-2024 ) 05-10-2024: ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ ಕ್ರೀಡಾ ಸಮವಸ್ತ್ರ, ಟ್ರ್ಯಾಕ್ ಸೂಟ್, ಕ್ರೀಡಾ ಸಾಮಗ್ರಿ/ಕ್ರೀಡಾ ಉಪಕರಣಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. (Last date 14-10-2024 ) 01-10-2024: ಎಂ.ಬಿ.ಎ ವಿಭಾಗದ ವತಿಯಿಂದ ಒಂದು ದಿನದ ಕಾರ್ಯಗಾರ ಸಮಾರಂಭಕ್ಕೆ CONFERENCE KIT ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. (Last date 14-10-2024 )