TUMKUR UNIVERSITY NATIONAL SERVICE SCHEME

NSS WING

 ರಾಷ್ಟ್ರೀಯ ಸೇವಾ ಯೋಜನೆ

ರಾಷ್ಟ್ರೀಯ ಸೇವಾ ಯೋಜನೆಯಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿಎಂಬ ಧ್ಯೇಯವನ್ನು ಸಾಕಾರಗೊಳಿಸುವಲ್ಲಿ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ವಿಭಾಗವು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ. ವಿವಿಧ ಗ್ರಾಮಗಳಲ್ಲಿ ಹಲವಾರು ಶಿಬಿರಗಳನ್ನು ಆಯೋಜಿಸಿದ್ದು, ಸಂಯೋಜಿತ ಕಾಲೇಜುಗಳ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳಿಗೆ ಅತ್ಯಂತ ಯಶಸ್ವಿಯಾಗಿ ಮಾರ್ಗದರ್ಶನ ನೀಡುತ್ತಿದೆ.

  

National Service Scheme Wing of the University has been doing yeoman services in realizing the vision of NSS Scheme that is “Development of Villages is the Development of the Nation".

The University Unit has conducted several camps in different villages and has been monitoring the NSS activities of all affiliated colleges very effectively.

ಚಟುವಟಿಕೆ: Activities

1) ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರ, ದಿನಾಂಕ 6ನೇ  ಆಗಸ್ಟ್ 2018, ಡಾ.ಪಿ.ಸದಾನಂದಮಯ್ಯ ಕಟ್ಟಡ.

2) “ಹಸಿರು ತುಮಕೂರು” ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ವಿಭಾಗದ ವತಿಯಿಂದ “ಹಸಿರು ತುಮಕೂರು” ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ವಿವರ

3) 72ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ,    15ನೇ ಆಗಸ್ಟ್, 2018   ಬೆಳಿಗ್ಗೆ 7.30ಕ್ಕೆ

4) ಕೊಡಗು ಜಿಲ್ಲಾ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ನಿಧಿಯನ್ನು ಮುಖ್ಯಮಂತ್ರಿಗಳ ಪರಿಹಾರ, ನಿಧಿ ಪ್ರಕೃತಿ ವಿಕೋಪ-2018, ದಿನಾಂಕ 20ನೇ ಆಗಸ್ಟ್ 2018

CO-ORDINATOR

Dr. Mouneshwara Srinivasarao
Assistant Professor
University College of Arts
Tumkur University

ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
ಖರೀದಿ ಸಮಿತಿ ಸಭೆಯಲ್ಲಿ ರೂ.5.00 ಲಕ್ಷಗಳಿಗಿಂತ ಹೆಚ್ಚಿನ ಮೊತ್ತದ ಖರೀದಿ ಕುರಿತು ವಿಷಯವನ್ನು ಖರೀದಿ ಸಮಿತಿ ಸಭೆಯಲ್ಲಿ ಮಂಡಿಸುವ ಕುರಿತು.
Appointment of Co-ordination for Anti-ragging Cell
Applications are invited in a prescribed format for the post of a Junior Research Fellow (1 No.) in the Department of Studies and Research in Chemistry, University College of Science, Tumkur University, under the research project entitled “Design and development of iron-based heterogeneous catalysts for applications in organic syntheses” sponsored by DST-SERB, New Delhi.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
"ಕಾರ್ಗಿಲ್ ವಿಜಯ್ ದಿವಸ್" ಅಂಗವಾಗಿ ಪದವಿ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸುವ ಕುರಿತು.
ವಿಶ್ವವಿದ್ಯಾನಿಲಯದ ಎಲ್ಲಾ ಸ್ನಾತಕೋತ್ತರ ಪದವಿಯ ನಾಲ್ಕನೆಯ ಸೆಮಿಸ್ಟರ್ ನ ವಿದ್ಯಾರ್ಥಿಗಳನ್ನು "ಪ್ರೇರಣಾ ಉಪನ್ಯಾಸ" ಮತ್ತು "ನಾಗರೀಕ ಸೇವಾ ಪರೀಕ್ಷೆ ಸಿದ್ಧತೆ" ಕಾರ್ಯಕ್ರಮಕ್ಕೆ ನಿಯೋಜಿಸುವ ಕುರಿತು.
ಬಿ.ವಿ.ಎ ಪದವಿ ಪರೀಕ್ಷೆಗಳ ಕರಡು ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ದಿನಾಂಕ: 01.08.2024 ರಂದು ಪ್ರೊ. ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
2024-25 ನೇ ಶ್ಯಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸುಗಳಿಗೆ UUCMS ಮೂಲಕ ಆನ್ಲೈನ್ ಪ್ರವೇಶಾತಿ ಗಾಗಿ ಅರ್ಜಿ ಸಲ್ಲಿಸುವ ಕುರಿತು
2nd,4th,6th Semester Examination Aug/Sept 2024 (NEP) Draft Timetable
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-7 (Monthly Research Lecture Series-7) ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉದ್ಯೋಗಮೇಳವನ್ನು ಏರ್ಪಡಿಸುತ್ತಿರುವ ಕುರಿತು.
ಇ - ಆಫೀಸ್ ಅನುಷ್ಠಾನದ ಕುರಿತು
ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಕರಡು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ Walk in drive ಏರ್ಪಡಿಸುತ್ತಿರುವ ಕುರಿತು.
2023-24 ನೇ ಶೈಕ್ಷಣಿಕ ಸಾಲಿನ 2024 ರ ಆಗಸ್ಟ್/ಸೆಪ್ಟೆಂಬರ್ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್ NEP ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎರಡು, ನಾಲ್ಕು ಮತ್ತು ಆರನೇ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕ ವಿಸ್ತರಿಸಿರುವ ಕುರಿತು.
2024 ರ ಮಾರ್ಚ್/ಏಪ್ರಿಲ್ ಮಾಹೆಗಳಲ್ಲಿ ನಡೆದ ಸ್ನಾತಕೋತ್ತರ ಪದವಿಯ ಪ್ರಥಮ ಮತ್ತು ತೃತೀಯ (ನವೀನ ಮತ್ತು ಪೂರಕ ಹಾಗೂ 2018-19ನೇ ಸಾಲಿನಲ್ಲಿ ಅವಧಿ ಪೂರೈಸಿರುವ ವಿದ್ಯಾರ್ಥಿಗಳ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
 
 
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All
26-07-2024:  ವಿಶ್ವವಿದ್ಯಾನಿಲಯದ ಆಡಳಿತ ವಿಭಾಗಗಳಲ್ಲಿ ಸ್ನಾತಕೋತ್ತರ ವಿಭಾಗಗಳಲ್ಲಿ ಹಾಗೂ ವಿ.ವಿ ವಿದ್ಯಾರ್ಥಿನಿಲಯಗಳಲ್ಲಿ Face Reading Bio-metric Machine ಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 06-08-2024 )

26-07-2024:  ವಿಶ್ವವಿದ್ಯಾನಿಲಯದ ಎರಡು ಘಟಕ ಕಾಲೇಜುಗಳಿಗೆ 1000 Fiber Moulded Chairs ಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 06-08-2024 )

26-07-2024:  ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗಕ್ಕೆ ಅವಶ್ಯವಿರುವ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 01-08-2024 )

20-07-2024:  ವಿ.ವಿ. ಪ್ರಸಾರಾಂಗದ ಪ್ರಕಟಣೆಯಾದ ಲೋಕಜ್ಞಾನ-೧೧ ಸಂಚಿಕೆ-೩೧ ನ್ನು ಪುಸ್ತಕದ ರೂಪದಲ್ಲಿ ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು  (Last date 30-07-2024 )

 


TUMKUR UNIVERSITY Vishwavidyanilaya Karyalaya
B.H Road, Tumkur 572103, Karnataka, INDIA
e-mail: tumkuruniversity2004@gmail.com
Exam Section e-mail: registrarevaluationtut@gmail.com
e-mail Document Verification (Exams): tutdocveri@gmail.com

ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ- ತುಮಕೂರು ವಿಶ್ವವಿದ್ಯಾಲಯ, ತುಮಕೂರು - © Copyright 2024