ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

Department of Studies & Research in Commerce



VISION
To impart futuristic Business Education comparable with global benchmarks, make students technologically and professionally well-equipped and socially responsible and committed to improving the quality of life in contemporary societies

MISSION

  • To emerge as a centre for excellence in teaching, learning, training and research and contribute to the all-round development of the Indian world of business and its global associates through excellence in decision making and problem solving.
  • MOUs with business establishments and academia 
  • Maters Program in Business Studies (MBS)
  • Master of Tourism and Administration (MTA)
  • Taxation
  • Marketing
  • Entrepreneurship
 

Course Offered: M.Com.

Program and Course Outcome

Lesson Plan

ಅಧ್ಯಕ್ಷರು - Chairman

 

Dr. B. Shekar
Professor
Tumkur University

ACTIVITIES OF THE DEPARTMENT

  • National Conference on “Retail Sector in India: Opportunities and Challenges”: 25 Aug 2012 View Report
  • National Conference on “Economic Growth through Innovative Entrepreneurship” - 5th May 2012  View Report
  • Two-Day National Conference on "Innovations and Challenges in Business Horizons",  2-3 December 2011 View Report
  • National Seminar on Strategic Management for Global Competitiveness-Issues and Challenges, 19-20 August 2011. View Report

ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
ವಿವಿಧ ಸ್ನಾತಕ ಪದವಿಗಳ ಆರನೇ ಸೆಮಿಸ್ಟರ್ ನ ದಿನಾಂಕ: 01.08.2025 ರ ಶುಕ್ರವಾರದಂದು ಬೆಳಿಗ್ಗೆ 09.30 ರಿಂದ 11.30 ರವರೆಗೆ ನಡೆಯಲಿರುವ INTERNSHIP ಪತ್ರಿಕೆಗಳಿಗೆ ಸಂಬಂಧಿಸಿದ್ದರ ಕುರಿತು.
2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಗಳನ್ನು ವಿತರಿಸುವುದಕ್ಕೆ ಸಂಬಂಧಿಸಿದ್ದರ ಕುರಿತು.
2025-26ನೇ ಶ್ಯಕ್ಷಣಿಕ ಸಾಲಿನ ವಿವಿಧ ಸ್ನಾತಕ ಪದವಿ ಕೋರ್ಸುಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿ ಹಾಗೂ ಇತರೆ ದಾಖಲೆಗಳನ್ನು ವಿಶ್ವವಿದ್ಯಾನಿಲಯದ ಅನುಮೋದನೆಗಾಗಿ ಸಲ್ಲಿಸುವ ಕುರಿತು.
ವಿವಿಧ ಸ್ನಾತಕ ಪದವಿಗಳ ಆರನೇ ಸೆಮಿಸ್ಟರ್ ನ ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿನ ಕೆಲವು ವಿಷಯಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿ ಪುನರ್ ನಿಗದಿಪಡಿಸಿ ಪ್ರಕಟಿಸುತ್ತಿರುವ ಕುರಿತು.
ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಆಯೋಜಿಸಿರುವ "ಪ್ರಜಾಪ್ರಭುತ್ವ, ಧರ್ಮ ಮತ್ತು ವೈಚಾರಿಕತೆ" ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸ್ನಾತಕ ಬಿ.ಇಡಿ ಪದವಿಯ ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುತ್ತಿರುವ ಕುರಿತು.
ಸ್ನಾತಕ ಶಿಕ್ಷಣ (ಬಿ.ಇಡಿ) ಪದವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರ ಘೋಷಣೆ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪಅಧೀಕ್ಷಕರುಗಳ ನೇಮಕಾತಿ ಕುರಿತು.
ವಿವಿಧ ಸ್ನಾತಕೋತ್ತರ ಪದವಿಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳ ಕರಡು ಪರೀಕ್ಷಾ ವೇಳಾಪಟ್ಟಿ ಪ್ರಕಟಿಸುತ್ತಿರುವ ಕುರಿತು.
ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ವಿರೋಧಿ ದಿನ ಆಯೋಜಿಸುವ ಕುರಿತು.
2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ NEP/Revised NEP ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು / ಉಪ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ಗಳ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ಕಾನೂನು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಇ-ಆಡಳಿತ ನಿರ್ವಹಣಾ ವ್ಯವಸ್ಥೆ ಪಾತ್ರ ಮತ್ತು ಜಬಾಬ್ದಾರಿಗಳು ಹಾಗೂ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು.
ಜಿಲ್ಲಾಡಳಿತದಿಂದ ದಿನಾಂಕ: 27.06.2025 ರಂದು "ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ" ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಏರ್ಪಸಿರುವ ಕುರಿತು.
Inviting application from the eligible Ph.D/D.Litt./D.Sc. candidate for the 18th Annual Convocation of Tumkur University to be held during the Month of July-2025.
ಸ್ನಾತಕ/ಸ್ನಾತಕೋತ್ತರ/ಡಿಪ್ಲೋಮ ಪದವಿ/ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
"ಮೊಬೈಲ್ ಬಿಡಿ-ಪುಸ್ತಕ ಹಿಡಿ" ಅರಿವಿನ ಅಭಿಯಾನವನ್ನು ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ [ಎಂ.ಬಿ.ಎ ಮತ್ತು ಎಂ.ಸಿ.ಎ ಎಲ್.ಎಲ್.ಎಂ ಮತ್ತು ಎಂ.ಬಿ.ಎ ಇನ್ ಫೈನಾನ್ಸ್ ಹೊರತುಪಡಿಸಿ] ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ರಾಜ್ಯ ಶಿಕ್ಷಣ ನೀತಿಯ 2ನೇ ವರ್ಷದ ಸ್ನಾತಕ ಪದವಿ ಪ್ರೋಗ್ರಾಮ್ ಗಳ ಪಠ್ಯಕ್ರಮವನ್ನು ಸಿದ್ಧಪಡಿಸಲು Program Structure ಮಾದರಿಯನ್ನು ಅನುಷ್ಠಾನಗೊಳಿಸಿರುವ ಕುರಿತು.
ವಿಷಯ: 2024-25 ನೇ ಸಾಲಿನ ಬಿ.ಇಡಿ ಕಾಲೇಜುಗಳಿಗೆ ಮ್ಯಾಕ್ ಸಮಿತಿಯು ಭೇಟಿ ದಿನಾಂಕವನ್ನು ವಿಸ್ತರಿಸಿರುವ ಕುರಿತು.
ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ಗಳ ಕರಡು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ವಿಶ್ವವಿದ್ಯಾನಿಲಯದ ಎಲ್ಲಾ ಕಾಲೇಜುಗಳಲ್ಲಿ, ವಿಭಾಗಗಳಲ್ಲಿ, ಕಚೇರಿಗಳಲ್ಲಿ ನಡೆಸುವ ಕಾರ್ಯಕ್ರಮಗಳಲ್ಲಿ ಭಿತ್ತಿಪತ್ರಿಕೆಗಳಲ್ಲಿ ಆಹ್ವಾನಪತ್ರಿಕೆಗಳಲ್ಲಿ,ಭಿತ್ತಿಫಲಕಗಳಲ್ಲಿ ಹಾಗೂ ವೇದಿಕೆ ಮೇಲೆ ಅಳವಡಿಸುವ ಫಲಕಗಳು ಎಲ್ಲಾ ಕಡೆ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಸ್ನಾತಕ ಪದವಿ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದಸ್ವತ್ವ ಶುಲ್ಕವನ್ನು ಸಂದಾಯಿಸುವ ಕುರಿತು.
2025-26ನೇ ಶ್ಯಕ್ಷಣಿಕ ಸಾಲಿನ ವಿವಿಧ ಸ್ನಾತಕ ಪದವಿ ಕೋರ್ಸುಗಳಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಪಟ್ಟಿ ಹಾಗು ಇತರೆ ದಾಖಲೆಗಳನ್ನು ವಿಶ್ವವಿದ್ಯಾನಿಲಯಕ್ಕೆ ಅನುಮೋದನೆಗಾಗಿ ಸಲ್ಲಿಸುವ ಕುರಿತು
ಎಲ್ಲಾ ಸರ್ಕಾರದ ಆದೇಶಗಳು, ಅಧಿಕೃತ ಜ್ಞಾಪನಗಳು, ಸುತ್ತೋಲೆಗಳು, ಅಧಿಸೂಚನೆಗಳು, ಮಾರ್ಗಸೂಚಿ ಇತ್ಯಾದಿಗಳನ್ನು ಕರ್ನಾಟಕ ವಿಧಾನ ಸಭೆಯ ಮಾನ್ಯ ವಿರೋಧ ಪಕ್ಷದ ನಾಯಕರ ಕಚೇರಿಗೆ ಒದಗಿಸುವ ಕುರಿತು.
PG Challenge Valuation Revised Notification
ದಿನಾಂಕ: 25.06.2025 ರಂದು ಪ್ರೊ. ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸ್ನಾತಕ/ಸ್ನಾತಕೋತ್ತರ/ಡಿಪ್ಲೋಮ ಪದವಿ/ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
ಅಂತಿಮ Rank ಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
PG Challenge Valuation Notifications I and III Semester
2025 ರ ಫ್ರೆಬ್ರವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ಪ್ರಥಮ ಮತ್ತು ತೃತೀಯ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
2024-25ನೇ ಸಾಲಿನ ವಾರ್ಷಿಕ ವರದಿ ಮಾಹಿತಿಯನ್ನು ಸಲ್ಲಿಸುವ ಕುರಿತು.
ಪ್ರೊ. ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕು, ಆರು ಮತ್ತು ಎಂಟನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2024 ರ ಜುಲೈ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಪೊಲೀಸ್ ಮತ್ತು ತಿದ್ದುಪಡಿ ಸೇವೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಂಶೋಧನೆ ಕೈಗೊಂಡಿರುವ/ಕೈಗೊಳ್ಳುವ ಸಂಶೋಧನಾರ್ಥಿಗಳಿಗೆ ಭಾರತ ಸರ್ಕಾರ (Gol) ಫೆಲೋಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸುತ್ತಿರುವ ಕುರಿತು.
ಪ್ರವೇಶಾತಿ ನೋಂದಣಿ ಸಂಖ್ಯೆ ರದ್ದತಿ ಹಾಗೂ UUCMS ನಲ್ಲಿ ಮಾಹಿತಿಗಾಗಿ ತಿದ್ದುಪಡಿ ಮಾಡಲು ಶುಲ್ಕ ನಿಗದಿಪಡಿಸುವ ಕುರಿತು.
2023-24 & 2024-25 ನೇ ಸಾಲಿನ ವಾರ್ಷಿಕ ದಾಸ್ತಾನು ಭೌತಿಕ ಪರಿಶೀಲನೆ ಕುರಿತು.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಲಾ ಮತ್ತು ವಾಣಿಜ್ಯ ವಿಭಾಗಗಳ ವಿದ್ಯಾರ್ಥಿಗಳು "ಪ್ರೇರಣಾ ಉಪನ್ಯಾಸ" ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ಸೇವಾ ನಿವೃತ್ತಿ ಹೊಂದಿದ ಅಧ್ಯಾಪಕರುಗಳು ಮೊತ್ತೊಮ್ಮೆ ಅತಿಥಿ ಉಪನ್ಯಾಸಕರುಗಳಾಗಿ ನೇಮಕಗೊಂಡಿದ್ದಲ್ಲಿ ಸದರಿಯವರುಗಳು ಪರೀಕ್ಷಾ ಕಾರ್ಯಗಳಲ್ಲಿ ಭಾಗವಹಿಸುವುದಕ್ಕೆ ಸಬಂಧಿಸಿದ್ದರ ಬಗ್ಗೆ.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ಯು.ಯು.ಸಿ.ಎಂ.ಎಸ್ ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ಬಿ.ವಿ.ಎ ಪದವಿಯ ಏಳನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.
2025 ರ ಜನವರಿ-ಮಾರ್ಚ್ ಮಾಹೆಗಳಲ್ಲಿ ನಡೆದ ಬಿ.ವಿ.ಎ ಪದವಿಯ ಏಳನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಪ್ರಕಟಿಸಿರುವ ಕುರಿತು.
ಸ್ನಾತಕ ಪದವಿ ಪೂರೈಸಿರುವ ಸೈನಿಕರ ಮಕ್ಕಳು(ಪುರುಷ ವಿದ್ಯಾರ್ಥಿ) ತಮ್ಮ ಕಾಲೇಜಿನಲ್ಲಿ ಇದ್ದಲಿ ಅಂತಹ ವಿದ್ಯಾರ್ಥಿಗಳ ಮಾಹಿತಿ ಸಲ್ಲಿಸುವ ಕುರಿತು.
2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2019-20 & 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2017-18ನೇ (2017-Batch)ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು Double the Duration of the Course ಪೂರೈಸಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿ ಒಂದು ಬಾರಿ ಎಲ್ಲಾ ಅರ್ಹ ಪೂರಕ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
ಸ್ನಾತಕ ಪದವಿ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ದರ ಬಗ್ಗೆ.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜುಲೈ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಎರಡು,ನಾಲ್ಕು ಮತ್ತು ಆರನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
ವಿಶ್ವವಿದ್ಯನಿಲಯದ ಪೂರ್ವಾನುಮತಿ ಪಡೆದು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಗಾರುಡಿಗ ಸಮುದಾಯದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ನಂಡಿವಾಳ - ಜೋಶಿ - ಫುಲ್ ಮಾಲಿ ಜನಾಂಗದ ಕುಲಶಾಸ್ತ್ರಿ ಅಧ್ಯಯನ ಸಂಶೋಧನಾ ಯೋಜನೆ ಅಡಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವ ಕುರಿತು
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-16" (Monthly Research Lecture Series-16) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
ಕೋವಿಡ್-19 ಕಾರಣದಿಂದಾಗಿ ಪರೀಕ್ಷೆ ಇಲ್ಲದೇ ಉನ್ನತೀಕರಣಗೊಳಿಸುವ ಸೌಲಭ್ಯದ ಕುರಿತು.
2026-27 ರ ಪುಲ್ ಬ್ರೈಟ್ ನೆಹರು ಪೋಸ್ಟ್ ಡಾಕ್ಟರಲ್ ಸಂಶೋಧನಾ ಫೆಲೋಶಿಪ್ ಗಳ ಕುರಿತು ಮಾಹಿತಿ ಪ್ರಸಾರ.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ ಹೊರತರುತ್ತಿರುವ ಮಾಸಿಕ ನಿಯತಕಾಲಿಕೆಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಮಾಹಿತಿಯನ್ನು ಸಲ್ಲಿಸುವ ಕುರಿತು.
ದಿನಾಂಕ: 21.05.2025 ರಂದು "ಭಯೋತ್ಪಾದನಾ ವಿರೋಧಿ ದಿನ" ಅಂಗವಾಗಿ ಪ್ರಮಾಣ ವಚನ ಸ್ವೀಕರಿಸುವ ಕುರಿತು.
2025 ರ ಜುಲೈ/ಆಗಸ್ಟ್ ಮಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿ ಪರೀಕ್ಷೆಗಳಿಗೆ ಪ್ರಶ್ನೆಪತ್ರಿಕೆಗಳಹಸ್ತಪ್ರತಿಗಳನ್ನು ಸಿದ್ಧಪಡಿಸುವುದಕ್ಕೆ ಸಂಬಂಧಿಸಿದ್ದರ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಳಲ್ಲಿರುವ SC/ST ಪೂರ್ಣಕಾಲಿಕ ಪಿ.ಹೆಚ್.ಡಿ. ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ನೀಡುವ ಸಂಬಂಧ ಅರ್ಜಿಗಳನ್ನು ಆಹ್ವಾನಿಸುತ್ತಿರುವ ಕುರಿತು
2025-26 ನೇ ಶ್ಯಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕ ಪದವಿ ಕೋರ್ಸುಗಳ ಪ್ರವೇಶಾತಿಗಾಗಿ ಯುಯುಸಿಎಂಎಸ್ ಮುಖಾಂತರ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕುರಿತು.
Amendment to the existing regulations governing the award of D.Litt./D.Sc. Degree of Tumkur University.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿ ಪ್ರಮಾಣ ಪತ್ರ ಸಲ್ಲಿಸುವ ಕುರಿತು.
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All