ನ್ಯಾಕ್ ಮಾನ್ಯತೆ | Accredited by NAAC: B Grade
| ಪರದೆ ವಾಚಕ Screen Reader | |
ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All
ಪ್ರಕಟಣೆಗಳು - Announcements ಹೆಚ್ಚು | All
ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ರಾಜ್ಯ ಸರ್ಕಾರ ಕೈಗೊಂಡಿರುವ ಕಠಿಣ ಕ್ರಮಗಳ ಹಿನ್ನೆಲೆಯಲ್ಲಿ ದಿನಾಂಕ: 21-04-2021ರಿಂದ ನಡೆಯಲಿರುವ ತುಮಕೂರು ವಿಶ್ವವಿದ್ಯಾನಿಲಯದ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಲಾಗಿದೆ
2020-21ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕ ಪದವಿಗಳ (Even Semeter) ಶೈಕ್ಷಣಿಕ ವೇಳಾಪಟ್ಟಿ ಕುರಿತು.
2020-21ನೇ ಶೈಕ್ಷಣಿಕ ಸಾಲಿನ ಶಿಕ್ಷಣ ಪದವಿಯ ಶೈಕ್ಷಣಿಕ ವೇಳಾಪಟ್ಟಿ ಕುರಿತು.
ಮುಕ್ತ ಆಯ್ಕೆ ಪತ್ರಿಕೆ ಪರೀಕ್ಷೆಗಳ ಕುರಿತು.
2021 ರ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ದೈಹಿಕ ಶಿಕ್ಷಣ ( ಬಿ.ಪಿ.ಇಡಿ ) ಪದವಿ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳ ಅಂತಿಮ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.
ಸ್ನಾತಕ ಶಿಕ್ಷಣ (B.ed) ಪದವಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಮತ್ತು ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳ ನೇಮಕಾತಿ ಕುರಿತು.
2 ಮತ್ತು 4 ನೇ ಸೆಮಿಸ್ಟರ್ ಸ್ನಾತಕೋತ್ತರ ಪದವಿ ಶ್ಯಕ್ಷಣಿಕ ವೇಳಾಪಟ್ಟಿ
ಯುಜಿಸಿ ಸಿ.ಎ.ಎಸ್ ಅಡಿಯಲ್ಲಿ ಬೋಧಕ ಹಾಗೂ ತತ್ಸಮಾನ ವೃಂದದ ಶೈಕ್ಷಣಿಕ ಸಿಬ್ಬಂದಿಗಳಿಗೆ ಪದೋನ್ನತಿ ನೀಡಲು ಅರ್ಜಿ ಸಲ್ಲಿಸುವ ಕೊನೆಯ ಅವಧಿಯನ್ನು ವಿಸ್ತರಿಸುವ ಕುರಿತು
ವಿವಿಧ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು.
ವಿವಿಧ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು.
ದಿನಾಂಕ 07.04.2021 ರಂದು ನಡೆಯಬೇಕಿದ್ದ ವಿವಿಧ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು.
ದಿನಾಂಕ 07.04.2021 ರಂದು ನಡೆಯಬೇಕಿದ್ದ ವಿವಿಧ ಸ್ನಾತಕ ಪದವಿ ಪರೀಕ್ಷೆಗಳನ್ನು ಮುಂದೂಡಿರುವ ಕುರಿತು.
KSET-2021: Center wise Register Nos. List
2020-21 ನೇ ಶೈಕ್ಷಣಿಕ ಸಾಲಿನ 2021 ರ ಏಪ್ರಿಲ್/ಮೇ ಮಾಹೆಗಳಲ್ಲಿ ನಡೆಯುವ ಸ್ನಾತಕ ದೈಹಿಕ ಶಿಕ್ಷಣ ಪದವಿ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ವಿದ್ಯಾರ್ಥಿಗಳಿಂದ 2018-19 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು
 
ಟೆಂಡರ್ :ಇ ಪ್ರೋಕ್ಯೂರ್ಮೆಂಟ್ /Tender:Eprocurement
ಇ ಪ್ರೋಕ್ಯೂರ್ಮೆಂಟ್ Eprocurement Portal
ದರಪಟ್ಟಿ Quotations ಹೆಚ್ಚು | All
17-04-2021:  ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಗ್ರಂಥಾಲಯಕ್ಕೆ Almirah ಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.  (Last date 30-04-2021 )

15-04-2021:  ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಬಿ.ಎ ವಿಭಾಗಕ್ಕೆ ಟಾಟಾ ಸ್ಕೈ ಡಿ.ಟಿ.ಹೆಚ್ ಸಂಪರ್ಕದೊಂದಿಗೆ ಸೋನಿ ಟೆಲಿವಿಷನ್ ಹಾಗೂ ನಿಕೋನ್ ಕ್ಯಾಮೆರಾವನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 27-04-2021 )

 

ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ- ತುಮಕೂರು ವಿಶ್ವವಿದ್ಯಾಲಯ, ತುಮಕೂರು - 2021