ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |
 

Implementation of SAKALA

  • The First and only University who implemented SAKALA
  • Identified 70 services of universities which were presented at the meeting of Registrars held on 06.04.2013 for inclusion under SAKALA services. Out of these, 48 services were notified by the Govt. of Karnataka in the Gazette dated 19.06.2013.
  • Successfully implemented SAKALA services in the University from 16.08.2013 with a total of 62 services from 6 sections s of the University including the constituent colleges.
  • The particulars regarding obtaining the SAKALA services such as the days prescribed, work flow, documents to be enclosed while submitting the application and the prescribed fee have been uploaded on the University website www.tumkuruniversity.ac.in.
  • The University has been rendering services under SAKALA with an accuracy of 99.60%.
  • Initiated and tested the implementation of online services under SAKALA in respect of Universities. Online porta yet to be enabled.
  • Action taken in implementation of SAKALA services has been recognised and appreciated by the Govt. vide letter No:ED94 Praka 2014 dt.29th March, 2014. All the Vice Chancellors of the Universities in the State have been informed to adopt Tumkur University model.
  • Sakala Nodal Officer of Tumkur University has been awarded “Best Sakala Nodal Officer” for the year 2014, by Govt. of Karnataka, Awarded to Sri Rajesh Shenoy, System Analyst by Sri Roshan Baig, Hon’ble Minister for Information and Broadcasting along Dr. Shalini Rajneesh, Mission Director for Sakala, Govt. of Karnataka.
  • www.sakala.kar.nic.in


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
2024-25ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಿಗೆ ಪಾವತಿಸುವ ಗೌರವ ಸಂಭಾವನೆಯಲ್ಲಿ ಟಿಡಿಎಸ 94 (ಜೆ) ಕಟಾಯಿಸುವ ಬಗ್ಗೆ.
ಸ್ನಾತಕ ಪದವಿ ಪಠ್ಯಕ್ರಮದಲ್ಲಿ ಪ್ರಥಮ ವರ್ಷದಲ್ಲಿ Compulsory Courses ನ ಅಡಿಯಲ್ಲಿ ಪರಿಚಯಿಸಿರುವ Constitutional Values-I ಮತ್ತು II ಪತ್ರಿಕೆಗಳ ಬಗ್ಗೆ.
ದಿನಾಂಕ:09.01.2025 ರಂದು ನಡೆಯುವ ಜಿಲ್ಲಾಮಟ್ಟದ ಉದ್ಯೋಗ ಮೇಳಕ್ಕೆ ಡಾ.ಸದಾನಂದಮಯ್ಯ ಕಟ್ಟಡವನ್ನು ಬಿಟ್ಟುಕೊಡುವ ಕುರಿತು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡ ಇವರು ನಡೆಸಲಿರುವ "ಸಂಶೋಧನಾ ವಿಧಾನ" (Research Methodology) ತರಬೇತಿಯಲ್ಲಿ ಭಾಗವಹಿಸುವ ಕುರಿತು.
MCA PGCET Merit List of Entrance Examination January-2025
MBA UPGCET Merit List of Entrance Examination January 2025
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಸೆಮಿಸ್ಟರ್ ನ (ನವೀನ) ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
2025 ನೇ ಕ್ಯಾಲೆಂಡರ್ ವರ್ಷದಲ್ಲಿ ಸಾರ್ವತ್ತಿಕ ಮತ್ತು ಪರಿಮಿತ ರಜೆಗಳು
ವಿಶ್ವವಿದ್ಯಾನಿಲಯದ ಆಡಳಿತ ಕಛೇರಿ ಹಾಗೂ ಎಲ್ಲಾ ವಿಭಾಗಗಳ ICT ಉಪಕರಣಗಳ ವಾರ್ಷಿಕ ನಿರ್ವಹಣೆ (AMC-Comprehensive (Including Spares) ಸೇವೆಯನ್ನು ಪಡೆಯುವ ಕುರಿತು.
ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಕರುಡು ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ದಿನಾಂಕ: 04.01.2025 ರಂದು ಆಯೋಜಿಸಿರುವ ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ(ನವೀನ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Application for MBA 2024-25
Application for MCA- 2024-25
Notification: MBA and MCA Course admission for Remaining Seats for 2024-25
Circular: Postponement of PhD Coursework Exam
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸ್ವಾತಂತ್ರ್ಯ ಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು.
ಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ "ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-11" (Monthly Research Lecture Series-11) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು
2024 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆದ ಸ್ನಾತಕೋತ್ತರ ಪದವಿಯ ಎರಡು ಮತ್ತು ನಾಲ್ಕನೇ (ನವೀನ ಮತ್ತು ಪೂರಕ ಹಾಗೂ 2018-19ನೇ ಸಾಲಿನಲ್ಲಿ ಅವಧಿ ಪೂರೈಸಿರುವ ವಿದ್ಯಾರ್ಥಿಗಳ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಛಾಯಾ ಪ್ರತಿ / ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
"ಮಾದಕ ವಸ್ತುಗಳ ವಿರುದ್ಧ ಕರ್ನಾಟಕ"-ನಮ್ಮ ಸಂಕಲ್ಪ: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಭಾಗವಾಗಿ ದಿನಾಂಕ:21.12.2024 ರಂದು ನಡೆಯುತ್ತಿರುವ ವಾಕಥಾನ್/ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು.
ಪಿಹೆಚ್.ಡಿ ಕೊರ್ಸುವರ್ಕ್ ಪರೀಕ್ಷೆಯ ಆಂತರಿಕ ಅಂಕಗಳನ್ನು ಸಲ್ಲಿಸುವ ಕುರಿತು.
ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ಹಿಂದುಳಿದ ವರ್ಗಗಳ ಮಹಿಳಾ ವಿದ್ಯಾರ್ಥಿಗಳಿಗೆ ಬಿಸಿಎಂ ಪಾವತಿ ಮಹಿಳಾ ಹಾಸ್ಟೆಲ್(BCM PAYING WOMEN'S HOSTEL) ಗೆ ಪ್ರವೇಶಾತಿ ನೀಡುತ್ತಿರುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ "ಕಲ್ಪತರು ಉತ್ಸವ-2024" ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದ ಅಂತರ್ -ವಿಭಾಗಗಳ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು.
ಸ್ನಾತಕ ಪದವಿಯ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ಧರ ಕುರಿತು.
ಸ್ನಾತಕ ಪದವಿಯ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದ್ಧರ ಕುರಿತು.
ಸ್ನಾತಕ ಶಿಕ್ಷಣ ಪದವಿಯ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ಗಳ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
ತುಮಕೂರು ವಿಶ್ವವಿದ್ಯಾನಿಲಯದಡಿಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ಪಠ್ಯಕ್ರಮದಲ್ಲಿ ಪರಿಸರ ವಿಜ್ಞಾನ ವಿಷಯದ ಪತ್ರಿಕೆಯನ್ನು ಪರಿಚಯಿಸಿ ಅದಿಸೂಚಿಸಿರುವ ಕುರಿತು.
ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ಧಾರವಾಡ ನಡೆಸಲಿರುವ "ಸಂಶೋಧನಾ ವಿಧಾನ" (Research Methodology) ತರಬೇತಿಯಲ್ಲಿ ಭಾಗವಹಿಸುವ ಕುರಿತು.
ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2019-20 & 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2024-25 ನೇ ಶೈಕ್ಷಣಿಕ ಸಾಲಿನ 2025 ರ ಜನವರಿ/ಫೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿನ UUCMS ತಂತ್ರಾಂಶದ ಮೂಲಕ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ & ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
2024 ರ ಡಿಸೆಂಬರ್ ಮಹೇ ಯಲ್ಲಿ ನಡೆಯಬೇಕಾಗಿದ್ದ ಸ್ನಾತಕೋತ್ತರ ಪದವಿಗಳಾದ ಎಂ.ಸಿ.ಎ ., ಎಂ.ಬಿ.ಎ . ಮತ್ತು ಎಂ.ಬಿ ಎ . ಇನ್ ಫೈನಾನ್ಸ್ ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿರುವ ಬಗ್ಗೆ
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All