ನ್ಯಾಕ್ ಮಾನ್ಯತೆ | Accredited by NAAC: B+ Grade
| ಪರದೆ ವಾಚಕ Screen Reader | |

Under Graduate Department of  Kannada


ವಿಭಾಗದ ದರ್ಶನ: (Vision)

 

ವಿಭಾಗದ ರೂಪುರೇಖೆ: (Mission)

  • ಕನ್ನಡದ ಅಭಿಜಾತ ಸಾಹಿತ್ಯಕ, ಸಾಂಸ್ಕೃತಿಕ ಪರಂಪರೆಯನ್ನು ಮುಂದುವರೆಸಿ ಸಮಕಾಲೀನಗೊಳಿಸುವುದು.
  • ಜಾಗತಿಕವಾಗಿ ಸಜ್ಜುಗೊಳಿಸುವುದು (ಔದ್ಯೋಗಿಕವಾಗಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಂಪ್ಯೂಟರ್ ಮೂಲಕ ಶಿಕ್ಷಣ ನೀಡುವುದು)
  • ಅಂತರ್ ಶಿಸ್ತೀಯ ಹಾಗೂ ತೌಲನಿಕ ಅಧ್ಯಯನವನ್ನು ಕೈಗೊಳ್ಳುವುದು
  • ಸಾಂಸ್ಕೃತಿಕ ಅಧ್ಯಯನವನ್ನು ಕೈಗೊಳ್ಳುವುದು
  • ಅನುವಾದಗಳ ಮೂಲಕ ಜಗತ್ತಿನ ವಿವಿಧ ಭಾಷೆಗಳ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪರಿಚಯಿಸುವುದು
 

ವಿಭಾಗದ ಗೊತ್ತುಗುರಿ: (Goals)

  • ಕನ್ನಡ ಸಾಹಿತ್ಯ, ಭಾಷೆ ಕುರಿತು ಸರ್ವಾಂಗೀಣ ವಿಕಾಸದ ದೃಷ್ಟಿಯಿಂದ ಕಾರ್ಯಕ್ರಮಗಳು, ಕ್ರಿಯಾಯೋಜನೆಗಳನ್ನು ಹಮ್ಮಿಕೊಳ್ಳುವುದು.
  • ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ದೃಷ್ಟಿಕೋನವನ್ನು ಬೆಳೆಸುವುದು.
  • 21 ನೇ ಶತಮಾನದಲ್ಲಿ ಕನ್ನಡದ ವಿಕಾಸಕ್ಕೆ ಇರುವ ಅಡ್ಡಿ ಆತಂಕಗಳ ನಿವಾರಣೆಗೆ ಪ್ರಾಮಾಣಿಕ ಯತ್ನವನ್ನು ನಡೆಸುವುದು
  • ವಿದ್ವಾಂಸರಿಂದ ವಿಶೇಷ ಉಪನ್ಯಾಸ ಏರ್ಪಡಿಸುವುದು, ಹಿರಿಯ ಸಾಹಿತಿಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರ ಜೊತೆ ಸಂವಾದ ಏರ್ಪಡಿಸುವುದು
  • ವಿದ್ಯಾರ್ಥಿಗಳಲ್ಲಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ನಾಯಕತ್ವ ಗುಣ ಬೆಳೆಯುವಂತೆ ಮಾಡುವುದು
  • ಹಸ್ತಪ್ರತಿ ಸಂರಕ್ಷಣೆ / ಸರ್ಟಿಫಿಕೇಟ್ ಕೋರ್ಸ್ ನಡೆಸುವುದು
  • ಜಾನಪದ ವಸ್ತು ಸಂಗ್ರಹಾಲಯ ಮತ್ತು ಬುಡಕಟ್ಟು ಅಧ್ಯಯನ ಹಾಗೂ ಬುಡಕಟ್ಟು ವಿಶ್ವಕೋಶ ಯೋಜನೆಯನ್ನು ಹಮ್ಮಿಕೊಳ್ಳುವುದು

ACTIVITIES OF THE DEPARTMENT

ಅಧ್ಯಕ್ಷರು - Chairman


ಮುಂಬರುವ ಕಾರ್ಯಕ್ರಮಗಳು - Upcoming Events ಹೆಚ್ಚು | All

ಪ್ರಕಟಣೆಗಳು - Announcements ಹೆಚ್ಚು | All
2024 ರ ಫೆಬ್ರವರಿ/ಮಾರ್ಚ್/ಏಪ್ರಿಲ್ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ (NEP) ನಡೆದ ವಿವಿಧ ಸ್ನಾತಕ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುತ್ತಿರುವ ಕುರಿತು.
೨೦೨೪ ರ ಜೂನ್ ಮಾಹೆಯಲ್ಲಿ ನಡೆಯುವ ತುಮಕೂರು ವಿಶ್ವವಿದ್ಯಾನಿಲಯದ ೧೭ನೇ ಘಟಿಕೋತ್ಸವ ಕ್ಕೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ
2023-24 ನೇ ಸಾಲಿನ ವಾಣಿಜ್ಯ ಶಸ್ತ್ರ ಅಧ್ಯಯನ ವಿಭಾಗದಲ್ಲಿ ಪಿ.ಹೆಚ್.ಡಿ ಪದವಿ ಪ್ರವೇಶಾತಿಗಾಗಿ ಮೌಖಿಕ ಪರೀಕ್ಷೆ ನಡೆಸುವ ಕುರಿತು
INTERACTION WITH RICHI TURNER, UNIVERSITY OF SOUTH WALES, UK O N 23-04-2024
 
 
ಇ ಟೆಂಡರ್ :E-Tender:K.P.P.P
Karnataka Public Procurement Portal
ದರಪಟ್ಟಿ Quotations ಹೆಚ್ಚು | All

 


TUMKUR UNIVERSITY Vishwavidyanilaya Karyalaya
B.H Road, Tumkur 572103, Karnataka, INDIA
e-mail: tumkuruniversity2004@gmail.com
Exam Section e-mail: registrarevaluationtut@gmail.com
e-mail Document Verification (Exams): tutdocveri@gmail.com

ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ- ತುಮಕೂರು ವಿಶ್ವವಿದ್ಯಾಲಯ, ತುಮಕೂರು - © Copyright 2024