Announcementsತುಮಕೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ 02.10.2026 ರಂದು ಆಚರಿಸುವ “ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಭಾರತರತ್ನ ಲಾಲ್ ಬಹದ್ದೂರ್ ಶಾಸ್ತ್ರೀಜಿ ಯವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಪುಸ್ತಕ ರೂಪದಲ್ಲಿ ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
AnnouncementsApplications are invited from qualified candidates for the following temporary post to work in the ANRF-IRG (SERB), New Delhi, Government of India sponsored research project at Department of Studies and Research in Biochemistry, Tumkur University, Tumakuru.
Announcements2026-27 ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಾನೂನು (ಎಲ್.ಎಲ್.ಎಂ) ಮತ್ತು ವಿವಿಧ ಪಿಜಿ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿಯನ್ನು ಆಹ್ವಾನಿಸಿರುವ ಕುರಿತು.