Announcementsವಿಶ್ವವಿದ್ಯಾನಿಲಯದಲ್ಲಿರುವ ಎಲ್ಲಾ ಆಡಳಿತ ವಿಭಾಗಗಳು, ಸ್ನಾತಕೋತ್ತರ ವಿಭಾಗಗಳು ಹಾಗೂ ಘಟಕ ಕಾಲೇಜುಗಳು ಅಗತ್ಯ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್ ಸೈಟ್ ನಲ್ಲಿ ಪ್ರಕಟಿಸುವ ಕುರಿತು.
Exam Notifications2025 ರ ಜುಲೈ ಮಾಹೆಯಲ್ಲಿ ನಡೆದ ವಿವಿಧ ಸ್ನಾತಕ ಶಿಕ್ಷಣ ಪದವಿಯ (UUCMS) ಪ್ರಥಮ ಮತ್ತು ತೃತೀಯ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಮಾತ್ರ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.
Exam Notifications2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನುತ್ತೀರ್ಣರಾಗಿರುವ ಸ್ನಾತಕ ಶಿಕ್ಷಣ(ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications2024-25 ನೇ ಶೈಕ್ಷಣಿಕ ಸಾಲಿನ 2025 ರ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಸ್ನಾತಕ ಶಿಕ್ಷಣ ಪದವಿಯ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (CBCS ಪಠ್ಯಕ್ರಮದಂತೆ) 2022-23 ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Announcements2025-26 ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ MBA/MCA ಮತ್ತು ಕಾನೂನು ಪದವಿಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಿಸಿರುವ ಕುರಿತು.
Announcements2025-26 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಎಂ.ಬಿ.ಎ, ಎಂ.ಬಿ.ಎ(ಫೈನಾನ್ಸ್), ಎಂ.ಸಿ.ಎ ಮತ್ತು ಎಲ್.ಎಲ್.ಎಂ ಪದವಿ ಕೋರ್ಸುಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ನಿಗದಿಪಡಿಸಿರುವ ಕುರಿತು.
Announcementsಪ್ರೊ.ಎಂ.ಡಿ ನಂಜುಂಡಸ್ವಾಮಿ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.