Exam Notifications2025 ರ ಜುಲೈ ಮಾಹೆಯಲ್ಲಿ ನಡೆದ ವಿವಿಧ ಸ್ನಾತಕ ಶಿಕ್ಷಣ ಪದವಿಯ (UUCMS) ಪ್ರಥಮ ಮತ್ತು ತೃತೀಯ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Announcementsದಿನಾಂಕ: 07.11.2025 ರಂದು ತುಮಕೂರು ವಿಶ್ವವಿದ್ಯಾನಿಲಯದ ಬಿದರಕಟ್ಟೆ “ಜ್ಞಾನಸಿರಿ” ಕ್ಯಾಂಪಸ್ ಹಾಗೂ ವಿವಿಧ ಕಟ್ಟಡಗಳ ಉದ್ಘಾಟನಾ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಕುರಿತು.
Announcementsಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ “ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-20” (Monthly Research Lecture Series-20) ಕಾರ್ಯಕ್ರಮವನ್ನು ಭಾಗವಹಿಸುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕ ಪದವಿಗಳ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Announcementsರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸ್ವಾತಂತ್ರ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಯೋಜಿಸುವ ಬಗ್ಗೆ.