Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ ವಿವಿಧ ಸ್ನಾತಕೋತ್ತರ ಪದವಿಯ ಎರಡು ಮತ್ತು ನಾಲ್ಕನೇ (ನವೀನ ಮತ್ತು ಪೂರಕ) ಸೆಮಿಸ್ಟರ್ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.
Quotation215.10.2025 ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್, ಬಿದರಕಟ್ಟೆ ಇಲ್ಲಿ ನಡೆಯುವ ವಿವಿಧ ಕಟ್ಟಡ ಉದ್ಘಾಟನಾ ಸಮಾರಂಭದ ಅಹ್ವಾನ ಪತ್ರಿಕೆ ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 18.10.2025
Quotation215.10.2025 ನೇ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 28.10.2025
Announcements2025-26 ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ಅವಶ್ಯವಿರುವ ಅತಿಥಿ ಉಪನ್ಯಾಸಕರುಗಳ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿರುವ ಕುರಿತು.
Announcementsತುಮಕೂರು ವಿಶ್ವವಿದ್ಯಾನಿಲದಯ ವ್ಯಾಪ್ತಿಗೊಳಪಡುವ ಸಂಯೋಜಿತ / ಘಟಕ / ಸ್ವಾಯತ್ತ ಕಾಲೇಜುಗಳ ವಿದ್ಯಾರ್ಥಿಗಳ Fee Receipt Upload ಮಾಡಲು ಅವಕಾಶ ಕಲ್ಪಿಸಿರುವ ಬಗ್ಗೆ.
Announcementsವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ಕಲಾ ಮತ್ತು ವಾಣಿಜ್ಯ ವಿಭಾಗಗಳ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ “ಪ್ರೇರಣಾ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು.