Announcementsವಿಶ್ವವಿದ್ಯಾನಿಲಯದ ಘಟಕ, ಸರ್ಕಾರಿ ಮತ್ತು ಖಾಸಗಿ ಅನುದಾನಿತ ಸಂಯೋಜಿತ ಕಾಲೇಜುಗಳನ್ನು ಪ್ರಾಂಶುಪಾಲರ ಕರಡು ಜೇಷ್ಠತಾ ಪಟ್ಟಿ.
Exam Notifications2025 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ 2017-18 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಡಬಲ್ ದಿ ಡ್ಯುರೇಷನ್ ಆಫ್ ದಿ ಕೋರ್ಸ್ ಪೂರೈಸಿರುವ ವಿದ್ಯಾರ್ಥಿಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರು/ ಹೆಚ್ಚುವರಿ ಮುಖ್ಯ ಅಧೀಕ್ಷಕರುಗಳ ನೇಮಕಾತಿ ಕುರಿತು.
Quotation228.08.2025 ತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ದಕ್ಷಿಣ ಭಾರತ ಶೈಲಿಯ ಸಸ್ಯಾಹಾರ ಬಾಳೆಎಲೆ ಊಟ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 03.09.2025
Quotation228.08.2025 ತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ಶಾಮಿಯಾನ ಕುರ್ಚಿ,ಸೈಡ್ ವಾಲ್, ಪೋಡಿಯಂ,ಕಾರ್ಪೆಟ್ ಮತ್ತು ಇತರೆ ಅಗತ್ಯ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 03.09.2025
Announcementsದಿನಾಂಕ:30.08.2025 ರಂದು ತುಮಕೂರು ನಗರದಲ್ಲಿ ನಡೆಯಲಿರುವ ‘ ಆಪರೇಷನ್ ಸಿಂಧೂರ್ ವಿಜಯೋತ್ಸವ’ ಸಮಾರಂಭಕ್ಕೆ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳನ್ನು ಕಳುಹಿಸಿಕೊಡುವ ಕುರಿತು.
Exam Notifications2025 ರ ಜುಲೈ/ಆಗಸ್ಟ್ ಮಾಹೆಗಳಲ್ಲಿ ನಡೆದ UUCMS ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಆರನೇ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾ ಪ್ರತಿ/ ಮರು ಮೌಲ್ಯಮಾಪನದ ಮಾಹಿತಿ ಕುರಿತು.
Announcementsಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ “ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-19” (Monthly Research Lecture Series-19) ಕಾರ್ಯಕ್ರಮವನ್ನು ಆಯೋಜಿಸುವ ಕುರಿತು.
AnnouncementsUnified University and College Management System(UUCMS)ಗೆ ಮಾಡ್ಯುಲ್ ವಾರು ನೋಡೆಲ್ ಅಧಿಕಾರಿಗಳಾಗಿ ನಾಮನಿರ್ದೇಶನ ಮಾಡಿರುವ ಕುರಿತು.