Announcementsಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ (ಪಿ.ಎಂ.ಕೆ.ವಿ.ವೈ.4.0) ಅಡಿಯಲ್ಲಿ Short Term Training (STT) ಅನುಷ್ಠಾನದ ಸಂಬಂಧ ತರಬೇತಿ ಕೇಂದ್ರಗಳ ನೋಂದಣಿ ಮಾಡಿಕೊಳ್ಳುವ ಕುರಿತು.
Announcementsವಿಶ್ವವಿದ್ಯಾನಿಲಯ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ KMF ‘ನಂದಿನಿ’ ಉತ್ಪನ್ನಗಳ ಬಳಕೆ ಮತ್ತು ಪರಿಸರ ಸ್ನೇಹಿ ಕ್ರಮಗಳ ಅಳವಡಿಕೆ ಕುರಿತು.
Announcementsಭಾರತ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಆನ್ ಲೈನ್ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಮಾರ್ಚ್ / ಏಪ್ರಿಲ್ ಮಾಹೆಗಳಲ್ಲಿ ನಡೆಯಲಿರುವ ಸ್ನಾತಕೋತ್ತರ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಂ.ಬಿ.ಎ / ಎಂ.ಸಿ.ಎ ಪರೀಕ್ಷೆಗಳಿಗೆ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಮಾರ್ಚ್ / ಏಪ್ರಿಲ್ ಮಾಹೆಗಳಲ್ಲಿ ನಡೆಯಲಿರುವ ಎಂ.ಬಿ.ಎ, ಎಂ.ಸಿ.ಎ,ಎಂ.ಬಿ.ಎ ಫೈನಾನ್ಸ್ ಮತ್ತು ಎಲ್.ಎಲ್.ಎಂ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Announcementsಸ್ನಾತಕ ಪದವಿಯ ಎಲ್ಲಾ ಕೋರ್ಸುಗಳಿಗೆ ನಾಲ್ಕನೇ ಸೆಮಿಸ್ಟರ್ ಗೆ ಪರಿಸರ ಅಧ್ಯಯನ (Environmental Studies) ಪಠ್ಯಕ್ರಮವನ್ನು ಅಧಿಸೂಚಿಸುವ ಕುರಿತು.