Author name: Tumkur University

Exam Notifications

2025-26ನೇ ಶೈಕ್ಷಣಿಕ ಸಾಲಿನ 2026 ರ ಆಗಸ್ಟ್ / ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಡಿಪ್ಲೋಮ ಕೋರ್ಸುಗಳ ದ್ವಿತೀಯ ಸೆಮಿಸ್ಟರ್ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26ನೇ ಶೈಕ್ಷಣಿಕ ಸಾಲಿನ 2026 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ಬಿ.ವಿ.ಎ ಪದವಿಯ II, IV, VI & VIII ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Quotation2

ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಪರಿಸರ ಜಾಗೃತಿ ಮತ್ತು ನದಿ ನಡಿಗೆ ಕಾರ್ಯಾಗಾರಕ್ಕೆ ಅವಶ್ಯವಿರುವ ಅಹ್ವಾನ ಪತ್ರಿಕೆ ಮತ್ತು ಇತರೆ ಲೇಖನ ಮುದ್ರಣ ಸಾಮಗ್ರಿಗಳನ್ನು ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.

Scroll to Top