Exam Notifications2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ ಹೊರತುಪಡಿಸಿ) 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ I ಮತ್ತು IIIನೇ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Quotation208.12.2025 ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಾವಯುವ ರಸಾಯನಶಾಸ್ತ್ರ ವಿಭಾಗದ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 20.12.20225
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ-ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Announcements“ಡಾ. ಬಿ.ಆರ್ ಅಂಬೇಡ್ಕರ್ ರವರ 69ನೇ ಮಹಾ ಪರಿನಿಬ್ಬಾಣ ದಿನಾಚರಣೆ” ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
Exam Notificationsವಿವಿಧ ಸ್ನಾತಕ ಪದವಿಗಳ (NEP-Repeaters) ಕರಡು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Announcements2025-26 ನೇ ಶೈಕ್ಷಣಿಕ ಸಾಲಿಗೆ ಪಿಜಿ ಡಿಪ್ಲೋಮ ಕೋರ್ಸುಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ರಚಿಸಿರುವ ಕುರಿತು.
Exam Notificationsವಿವಿಧ ಸ್ನಾತಕ ಪದವಿಗಳ (ಸಿ.ಬಿ.ಸಿ.ಎಸ್.) ಕರಡು ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.