Exam Notificationsತುಮಕೂರು ವಿಶ್ವವಿದ್ಯಾನಿಲಯದ 19 ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ (ಜೂಲೈ 2025 ರಿಂದ ಡಿಸೆಂಬರ್/ ಜನುಅರ್ಯ್ 2025 ರವರೆಗೆ ನಡೆದ ಸ್ನಾತಕ ಶಿಕ್ಷಣ ಪದವಿ ಪರೀಕ್ಷೆ)
Exam Notifications, Uncategorizedತುಮಕೂರು ವಿಶ್ವವಿದ್ಯಾನಿಲಯದ 19 ನೇ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ (ಸ್ನಾತಕ ಶಿಕ್ಷಣ ಪದವಿ ಮತ್ತು PG Diploma in Coconut Plantation Management Processing, PG Diploma in Environmental Sustainability and Governance)
Announcementsಉನ್ನತ ಶಿಕ್ಷಣ ಪರಿಷತ್ತಿನ ವತಿಯಿಂದ “ಮಾಸಿಕ ಸಂಶೋಧನಾ ಉಪನ್ಯಾಸ ಸರಣಿ-26” (Monthly Research Lecture Series-26) ಕಾರ್ಯಕ್ರಮವನ್ನು ಭಾಗವಹಿಸುವ ಕುರಿತು.
Announcementsಕುವೆಂಪು ಅಧ್ಯಯನ ಪೀಠದ ವತಿಯಿಂದ “ಸೃಜನಶೀಲ ಅಭಿವ್ಯಕ್ತಿಯ ಮಾದರಿಗಳು” ದಿನಾಂಕ: 29 ಮತ್ತು 30 ಏಪ್ರಿಲ್ 2026 ರಂದು ಎರಡು ದಿನಗಳ ಕಮ್ಮಟ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು.
Quotation2ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ವಿವಿಧ ಹಾಸ್ಟೆಲ್ ಮತ್ತು ಶೈಕ್ಷಣಿಕ ಭವನದ ಕಟ್ಟಡಗಳಲ್ಲಿರುವ ಜೇನುಗೂಡುಗಳನ್ನು ತೆರವುಗೊಳಿಸಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Announcements2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ ಗಣಕಯಂತ್ರ ವಿಜ್ಞಾನ ವಿಷಯದ BCA Cyber Security ಮತ್ತು BCA Artificial Intelligence and Machine Learning ಕೋರ್ಸುಗಳನ್ನು ಹೊಸದಾಗಿ ಪ್ರಾರಂಭಿಸುವ ಹಾಗೂ 1 ಮತ್ತು 2ನೇ ಸೆಮಿಸ್ಟರ್ ನ ಪಠ್ಯಕ್ರಮಗಳನ್ನು ಅಳವಡಿಸಿಕೊಳ್ಳುವ ಕುರಿತು.
Exam Notificationsಸ್ನಾತಕ /ಸ್ನಾತಕೋತ್ತರ ಪದವಿ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ದಿವ್ಯಾಂಗ (ವಿಕಲಚೇತನ) ಪುರುಷ ಮತ್ತು ಮಹಿಳಾ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
Exam Notificationsಸ್ನಾತಕ /ಸ್ನಾತಕೋತ್ತರ ಪದವಿ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.
Announcements2026-27ನೇ ಶೈಕ್ಷಣಿಕ ಸಾಲಿನ ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳ ಸ್ನಾತಕ ಪದವಿ ಕೋರ್ಸುಗಳಿಗೆ ಪ್ರವೇಶ ಶುಲ್ಕ ನಿಗಧಿಪಡಿಸಿರುವ ಕುರಿತು.