Announcements

ದಿನಾಂಕ: 29.04.2026 ರಂದು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ವಾಣಿಜ್ಯಶಾಸ್ತ್ರ ಮತ್ತು ಮಾಹಿತಿ ವ್ಯವಸ್ಥೆ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವಿದ್ಯಾರ್ಥಿಗಳಿಗೆ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿರುವ ಕುರಿತು.

Quotation2

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ಶಾಮಿಯಾನ ಹಾಗೂ ಇನ್ನಿತರೆ ಪರಿಕರಗಳನ್ನು ಬಾಡಿಗೆಗೆ ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.

Quotation2

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ “ಸೌಂಡ್ ಸಿಸ್ಟಮ್ ಬಾಡಿಗೆಗೆ ಪಡೆಯಲು ಮತ್ತು ಎಲೆಕ್ಟ್ರಿಕಲ್ ಪಾಯಿಂಟ್ ಹಾಗೂ ದೀಪಾಲಂಕಾರ ಅಳವಡಿಸಲು” ದರಪಟ್ಟಿ ಆಹ್ವಾನಿಸಿರುವ ಕುರಿತು.

Quotation2

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ಮುದ್ರಣ ಸಾಮಗ್ರಿಗಳನ್ನು ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.

Scroll to Top