Exam Notifications

Exam Notifications

2026 ರ ಜೂನ್ ಮತ್ತು ಜುಲೈ ಮಹೆಗಳಲ್ಲಿ ನಡೆದ ಯು.ಯು.ಸಿ.ಎಂ.ಎಸ್ ತಂತ್ರಾಂಶದಲ್ಲಿ ನಿರ್ವಹಿಸಲ್ಪಟ್ಟ ವಿವಿಧ ಸ್ನಾತಕ ಪದವಿಗಳ ಪರೀಕ್ಷಾ ಪಲಿತಾಂಶಕ್ಕೆ ಸಂಬಂಧಿಸಿದಂತೆ ಉತ್ತರ ಪತ್ರಿಕೆಗಳ ಛಾಯಾಪ್ರತಿ / ಮರುಮೌಲ್ಯಮಾಪನದ ಮಾಹಿತಿ ಕುರಿತು.

Exam Notifications

2025-26ನೇ ಶೈಕ್ಷಣಿಕ ಸಾಲಿನ ಎಂ.ಬಿ,ಎ ಎಂ.ಸಿ.ಎ ಎಂ.ಬಿಎ ಪೈನಾನ್ಸ್ ಮತ್ತು ಎಲ್.ಎಲ್.ಎಂ ಸ್ನಾತಕೋತ್ತರ ಪದವಿಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್‌ ಪರೀಕ್ಷೆಗಳ ಅಂತಿಮ ಪರೀಕ್ಷಾ ವೇಳಾಪಟ್ಟಿ, ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಪರೀಕ್ಷಾ ಮುಖ್ಯ ಅಧೀಕ್ಷಕರ ನೇಮಕಾತಿ ಕುರಿತು.

Exam Notifications

2025-26ನೇ ಶೈಕ್ಷಣಿಕ ಸಾಲಿನ 2026 ರ ಆಗಸ್ಟ್ / ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಡಿಪ್ಲೋಮ ಕೋರ್ಸುಗಳ ದ್ವಿತೀಯ ಸೆಮಿಸ್ಟರ್ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26ನೇ ಶೈಕ್ಷಣಿಕ ಸಾಲಿನ 2026 ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ ಬಿ.ವಿ.ಎ ಪದವಿಯ II, IV, VI & VIII ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26ನೇ ಶೈಕ್ಷಣಿಕ ಸಾಲಿನ 2026ರ ಸೆಪ್ಟೆಂಬರ್ ಮಾಹೆಯಲ್ಲಿ ನಡೆಯಲಿರುವ 2020-21ನೇ ಶೈಕ್ಷಣಿಕಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಂ.ಬಿ.ಎ , ಎಂ.ಸಿ.ಎ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್‌ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Scroll to Top