Exam Notificationsಸ್ನಾತಕ ಶಿಕ್ಷಣ (B.Ed.) ಪದವಿ ಪರೀಕ್ಷೆಗಳ ಪರೀಕ್ಷಾ ಕೇಂದ್ರ ಘೋಷಣೆ ಹಾಗೂ ಮುಖ್ಯ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳ ನೇಮಕಾತಿ ಕುರಿತು.
Exam Notificationsಬಿ.ಎ ಸಮಾಜಶಾಸ್ತ್ರ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ 2ನೇ Rank ವಿದ್ಯಾರ್ಥಿಯ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.
Exam Notifications2025-26 ನೇ ಶೈಕ್ಷಣಿಕ ಸಾಲಿನ 2026 ರ ಜೂನ್ ಮಾಹೆಯಲ್ಲಿ ನಡೆದ ಸ್ನಾತಕ ಶಿಕ್ಷಣ ಪದವಿಯ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ (ಸಿ.ಬಿ.ಸಿ.ಎಸ್ ಪಠ್ಯಕ್ರಮದಂತೆ) 202-24ನೇ ಶೈಕ್ಷಣಿಕ ಸಾಲಿನಿಂದ ಇಲ್ಲಿಯವರೆಗೆ UUCMS ತಂತ್ರಾಂಶದ ಮೂಲಕ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳಿಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಮತ್ತು 2021-22ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಈಗಾಗಲೇ ಪರೀಕ್ಷೆ ಬರೆದು ಅನಿತ್ತಿರ್ಣರಾಗಿರುವ ಸ್ನಾತಕ ಶಿಕ್ಷಣ (ಬಿ.ಇಡಿ.) ಪದವಿಯ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications, Announcements19ನೇ ವಾರ್ಷಿಕ ಘಟಿಕೋತ್ಸವ ಸಮಾರಂಭಕ್ಕೆ ವಿವಿಧ ಸಮಿತಿಗಳನ್ನು ರಚಿಸಿರುವ ಕುರಿತು.
Exam Notificationsಸ್ನಾತಕ / ಸ್ನಾತಕೋತ್ತರ / ಡಿಪ್ಲೋಮ ಪದವಿ / ವಿಷಯಗಳಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸುತ್ತಿರುವ ಕುರಿತು.