Exam Notifications
Exam Notifications
2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ,ಎಂ.ಬಿ.ಎ ಫೈನಾನ್ಸ್ ಮತ್ತು ಎಲ್.ಎಲ್.ಎಂ ಹೊರತುಪಡಿಸಿ) ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications
2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ-ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.
Exam Notifications
