Exam Notifications

Exam Notifications

2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ,ಎಂ.ಬಿ.ಎ ಫೈನಾನ್ಸ್ ಮತ್ತು ಎಲ್.ಎಲ್.ಎಂ ಹೊರತುಪಡಿಸಿ) ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಗಳ (ನವೀನ ಮತ್ತು ಪೂರಕ) ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2026 ರ ಜನವರಿ / ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕೋತ್ತರ ಪದವಿಗಳ (ಎಂ.ಬಿ.ಎ, ಎಂ.ಸಿ.ಎ ಹೊರತುಪಡಿಸಿ) 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದು ಅವಧಿ ಪೂರೈಸಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ I ಮತ್ತು IIIನೇ ಸೆಮಿಸ್ಟರ್ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26 ನೇ ಶೈಕ್ಷಣಿಕ ಸಾಲಿನ 2026 ರ ಜನವರಿ-ಫ್ರೆಬ್ರವರಿ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರಥಮ,ತೃತೀಯ ಮತ್ತು ಐದನೇ ಸೆಮಿಸ್ಟರ್ ಗೆ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ನವೀನ ಮತ್ತು ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26 ನೇ ಶೈಕ್ಷಣಿಕ ಸಾಲಿನ ಡಿಸೆಂಬರ್-2025 ಹಾಗೂ ಜನವರಿ-2026 ರ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಪೂರಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.

Exam Notifications

2025-26 ನೇ ಶೈಕ್ಷಣಿಕ ಸಾಲಿನ ಡಿಸೆಂಬರ್-2025 ಹಾಗೂ ಜನವರಿ-2026 ರ ಮಾಹೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಪೂರಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ UUCMS ತಂತ್ರಾಂಶದ ಮೂಲಕ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

Exam Notifications

2025-26 ನೇ ಶೈಕ್ಷಣಿಕ ಸಾಲಿನ ಡಿಸೆಂಬರ್-2025 ಹಾಗೂ ಜನವರಿ-2026 ರ ಮಾಹೆಗಳಲ್ಲಿ ನಡೆಯಲಿರುವ ವಿವಿಧ ಸ್ನಾತಕ ಪದವಿಗಳ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದಿರುವ ಎಲ್ಲಾ ಅರ್ಹ ವಿದ್ಯಾರ್ಥಿಗಳಿಂದ (ಪೂರಕ) ಪರೀಕ್ಷಾ ಶುಲ್ಕ ಪಾವತಿಸಿಕೊಳ್ಳುವ ಕುರಿತು.

zodiak hoki tahun ini 5 pola terbaru mahjong wins 3 info jam kerja pola jitu gacor mahjong ways 2
Scroll to Top