Quotation2ತುಮಕೂರು ವಿಶ್ವವಿದ್ಯಾನಿಲಯದ 2024-25ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಪುಸ್ತಕ ರೂಪದಲ್ಲಿ ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ 2026-27ನೇ ಸಾಲಿನ ವಾರ್ಷಿಕ ಲೆಕ್ಕ ಪತ್ರಗಳನ್ನು ಸಿದ್ಧಪಡಿಸುವ ಸಲುವಾಗಿ ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation231-08-2026: ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಸ್ನಾತಕ ಭೌತಶಾಸ್ತ್ರ ವಿಭಾಗಕ್ಕೆ ಅಗತ್ಯವಿರುವ ಪ್ರಯೋಗಾಲಯ ಉಪಕರಣಗಳನ್ನು ಸರಬರಾಜು ಪಡೆಯಲು ದರಪಟಿಇ ಆಹ್ವಾನಿಸುತ್ತಿರುವ ಕುರಿತು (Last date 09-09-2026)
Quotation2ತುಮಕೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ: 05.08.2026 ರಂದು ಆಚರಿಸುವ ಶಿಕ್ಷಕರ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರು, ಇತರೆ ಸಿಬ್ಬಂದಿಗಳಿಗೆ ಉಪಹಾರ / ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಪರಿಸರ ಜಾಗೃತಿ ಮತ್ತು ನದಿ ನಡಿಗೆ ಕಾರ್ಯಾಗಾರಕ್ಕೆ ಅವಶ್ಯವಿರುವ ವೇದಿಕೆ ಮತ್ತು ಮೈಕ್,ಚೇರ್,ಹಾಸಿಗೆಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಪರಿಸರ ಜಾಗೃತಿ ಮತ್ತು ನದಿ ನಡಿಗೆ ಕಾರ್ಯಾಗಾರಕ್ಕೆ ಅವಶ್ಯವಿರುವ ಅಹ್ವಾನ ಪತ್ರಿಕೆ ಮತ್ತು ಇತರೆ ಲೇಖನ ಮುದ್ರಣ ಸಾಮಗ್ರಿಗಳನ್ನು ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಪರಿಸರ ಜಾಗೃತಿ ಮತ್ತು ನದಿ ನಡಿಗೆ ಕಾರ್ಯಾಗಾರಕ್ಕೆ ಊಟ/ಉಪಹಾರ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗಕ್ಕೆ ಅವಶ್ಯವಿರುವ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.