Quotation2ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿಗಳ ತರಬೇತಿ ಕಾರ್ಯಾಗಾರಕ್ಕೆ ಊಟ/ಉಪಹಾರ ಸರಬರಾಜು ಪಡೆಯಲು ದರಪಟ್ಟಿಯನ್ನು ಆಹ್ವಾನಿಸಿರುವ ಕುರಿತು.
Quotation2ಪರೀಕ್ಷಾಂಗ ವಿಭಾಗಕ್ಕೆ ಅವಶ್ಯವಿರುವ Plain Stickers & Painter Ribbon ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ 19 ನೇ ವಾರ್ಷಿಕ ಘಟಿಕೋತ್ಸವಕ್ಕೆ ಅವಶ್ಯವಿರುವ File Floder ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ಪರೀಕ್ಷಾಂಗ ವಿಭಾಗಕ್ಕೆ ಅವಶ್ಯವಿರುವ Plastics Cover ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation22026 ರ ಜೂನ್/ಜುಲೈ/ಆಗಸ್ಟ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ವಿವಿಧ ಹಾಸ್ಟೆಲ್ ಮತ್ತು ಶೈಕ್ಷಣಿಕ ಭವನದ ಕಟ್ಟಡಗಳಲ್ಲಿರುವ ಜೇನುಗೂಡುಗಳನ್ನು ತೆರವುಗೊಳಿಸಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ಉಪಹಾರ ಹಾಗೂ ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ನೆನಪಿನ ಕಾಣಿಕೆ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ಫೋಟೋ & ವಿಡಿಯೋಗ್ರಫಿಗಾಗಿ ದರಪಟ್ಟಿ ಆಹ್ವಾನಿಸಿರುವ ಕುರಿತು.
Quotation2ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಜರುಗಲಿರುವ “SWARANG-2025 National Level Social Work Student Fest” ಕಾರ್ಯಕ್ರಮಕ್ಕೆ ಶಾಮಿಯಾನ ಹಾಗೂ ಇನ್ನಿತರೆ ಪರಿಕರಗಳನ್ನು ಬಾಡಿಗೆಗೆ ಪಡೆಯಲು ದರಪಟ್ಟಿ ಆಹ್ವಾನಿಸಿರುವ ಕುರಿತು.