Quotation204.10.2025 ವಿಶ್ವವಿದ್ಯಾನಿಲಯದ ಕುಲಸಚಿವರ ಕೊಠಡಿಗೆ ಎ.ಸಿ ಯನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 14.10.2025
Quotation220.09.2025 ವಿಶ್ವವಿದ್ಯಾನಿಲಯದ ಅವರಣದಲ್ಲಿ ಬೀದಿ ದೀಪಗಳ ದುರಸ್ತಿ ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025
Quotation215.10.2025 ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್, ಬಿದರಕಟ್ಟೆ ಇಲ್ಲಿ ನಡೆಯುವ ವಿವಿಧ ಕಟ್ಟಡ ಉದ್ಘಾಟನಾ ಸಮಾರಂಭದ ಅಹ್ವಾನ ಪತ್ರಿಕೆ ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 18.10.2025
Quotation215.10.2025 ನೇ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 28.10.2025
Quotation222.09.2025 ವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಅಗತ್ಯವಿರುವ ಆಫೀಸ್ ಚೇರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025
Quotation222.09.2025 ವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಕಂಪ್ಯೂಟರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025
Quotation212.09.2025 ತುಮಕೂರು ವಿಶ್ವವಿದ್ಯಾನಿಲಯದ 2024-25 ನೇ ಸಾಲಿನ ವಾರ್ಷಿಕ ವರದಿ ಯನ್ನು ಪುಸ್ತಕ ರೂಪದಲ್ಲಿ ಮುದ್ರಿಸಿ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 20.09.2025
Quotation228.08.2025 ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಡಾ.ಪಿ ಸದಾನಂದ ಮಯ್ಯ ಕಟ್ಟಡದ ಎರಡನೇ ಮಹಡಿಯ ಶೌಚಾಲಯದ Expoxy Grouting ಕೆಲಸವನ್ನು ನಿರ್ವಹಿಸಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 04.09.2025
Quotation202.09.2025 ತುಮಕೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳು, ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಪಿ.ಹೆಚ್.ಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಗುರುತಿನ ಚೀಟಿಗಳನ್ನು ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 16.09.2025
Quotation228.08.2025 ತುಮಕೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಶಿಕ್ಷಕರ ದಿನಾಚರಣೆಗೆ ಅಗತ್ಯವಿರುವ ದಕ್ಷಿಣ ಭಾರತ ಶೈಲಿಯ ಸಸ್ಯಾಹಾರ ಬಾಳೆಎಲೆ ಊಟ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 03.09.2025