Quotation204.08.2025 ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಆಚರಿಸುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಅಗತ್ಯವಿರುವ ಶಾಮಿಯಾನ ಕುರ್ಚಿ,ಸೈಡ್ ವಾಲ್, ಪೋಡಿಯಂ,ಕಾರ್ಪೆಟ್ ಮತ್ತು ಇತರೆ ಅಗತ್ಯ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 11.08.2025
Quotation204.08.2025 ತುಮಕೂರು ವಿಶ್ವವಿದ್ಯಾನಿಲಯದ 2022-23 ಮತ್ತು 2023-24ನೇ ಸಾಲಿನ ಲೆಕ್ಕಪರಿಶೋಧನಾ ವರದಿಯನ್ನು ಪುಸ್ತಕ ರೂಪದಲ್ಲಿ ಮತ್ತು ವಿದ್ಯನ್ಮಾನ ಪ್ರತಿ (Soft Copy) ಮುದ್ರಿಸಿ ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 14.08.2025
Quotation230.07.2025 ತುಮಕೂರು ವಿಶ್ವವಿದ್ಯಾನಿಲಯದ ಗುರುತಿನ ಚೀಟಿಗಳನ್ನು ಮುದ್ರಣಯಂತ್ರ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 11.08.2025
Quotation215.07.2025 ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳಿಗೆ ಚೇರ್ ಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 25.07.2025
Quotation215.07.2025 ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ಸ್ನಾತಕೋತ್ತರ ವಿದ್ಯಾರ್ಥಿನಿಲಯಗಳಿಗೆ ಸಿ.ಸಿ.ಟಿ.ವಿ ಅಳವಡಿಸಲು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. (Last Date: 25.07.2025)
Quotation217.07.2025 ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶಕ್ಕೆ ಅಗತ್ಯವಿರುವ ಮುದ್ರಣ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. (Last Date: 28.07.2025)