Quotations08.12.2025 ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಾವಯುವ ರಸಾಯನಶಾಸ್ತ್ರ ವಿಭಾಗದ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 20.12.20225
Quotations19.11.2025 ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.11.2025
Quotations19.11.2025 ವಿಶ್ವವಿದ್ಯಾನಿಲಯದಲ್ಲಿ ಆಚರಿಸುವ 76 ನೇ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ Working Lunch ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 25.11.2025
Quotations17.11.2025 ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ Trophy ಮತ್ತು Medals ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ. Last Date: 27.11.2025
Quotations04.10.2025 ವಿಶ್ವವಿದ್ಯಾನಿಲಯದ ಕುಲಸಚಿವರ ಕೊಠಡಿಗೆ ಎ.ಸಿ ಯನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 14.10.2025
Quotations20.09.2025 ವಿಶ್ವವಿದ್ಯಾನಿಲಯದ ಅವರಣದಲ್ಲಿ ಬೀದಿ ದೀಪಗಳ ದುರಸ್ತಿ ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025
Quotations15.10.2025 ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್, ಬಿದರಕಟ್ಟೆ ಇಲ್ಲಿ ನಡೆಯುವ ವಿವಿಧ ಕಟ್ಟಡ ಉದ್ಘಾಟನಾ ಸಮಾರಂಭದ ಅಹ್ವಾನ ಪತ್ರಿಕೆ ಮುದ್ರಿಸಿ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 18.10.2025
Quotations15.10.2025 ನೇ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 28.10.2025
Quotations22.09.2025 ವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಅಗತ್ಯವಿರುವ ಆಫೀಸ್ ಚೇರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025
Quotations22.09.2025 ವಿಶ್ವವಿದ್ಯಾನಿಲಯದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರಕ್ಕೆ ಕಂಪ್ಯೂಟರ್ ಸರಬರಾಜು ಪಡೆಯುಲು ದರಪಟ್ಟಿ ಆಹ್ವಾನಿಸಿರುವ ಕುರಿತು. Last Date: 29.09.2025