Shopping cart

empty-cart

Your Cart is empty

Go To Shop
  
  07-02-2025:  ತುಮಕೂರು ವಿಶ್ವವಿದ್ಯಾನಿಲಯದ ಆಡಳಿತ ವಿಭಾಗಗಳು ಹಾಗೂ ಇತರೆ ವಿಭಾಗಗಳಿಗೆ ಪ್ರಿಂಟರ್ ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-02-2025 )
  07-02-2025:  ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ವಿವಿಧ ವಿಭಾಗಗಳಿಗೆ ಪ್ರೊಜೆಕ್ಟರ್ ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-02-2025 )
  07-02-2025:  ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ನಲ್ಲಿರುವ ವಿವಿಧ ವಿಭಾಗಗಳಿಗೆ ಗ್ರೀನ್ ಬೋರ್ಡ್ ಮತ್ತು ನೋಟೀಸ್ ಬೋರ್ಡ್ ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 17-02-2025 )
 04-02-2025:  ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ ಕ್ರೀಡಾ ಸಮವಸ್ತ್ರ, ಟ್ರ್ಯಾಕ್ ಸೂಟ್ ಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 11-02-2025 )
 04-02-2025:  ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ ಕ್ರೀಡಾ ಸಾಮಗ್ರಿ/ಕ್ರೀಡಾ ಉಪಕರಣಗಳನ್ನು ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 11-02-2025 )
 01-02-2025:  ವಿಶ್ವವಿದ್ಯಾನಿಲಯದ ಬಿದರಕಟ್ಟೆ ಜ್ಞಾನಸಿರಿ ಕ್ಯಾಂಪಸ್ ಗೆ Local Area Network (LAN) (Networking) ಸೇವೆ ಪಡೆಯಲು ಮರುದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 11-02-2025 )
 28-01-2025:  ತುಮಕೂರು ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಿಗೆ ಅವಶ್ಯವಿರುವ ಲೇಖನ ಸಾಮಗ್ರಿ ಹಾಗೂ ಮುದ್ರಿತ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 03-02-2025 )
 22-01-2025:  ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗಕ್ಕೆ ಅವಶ್ಯವಿರುವ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 28-01-2025 )
 22-01-2025:  ವಿಶ್ವವಿದ್ಯಾನಿಲಯದ ಗ್ರಂಥಾಲಯಕ್ಕೆ Kibo XS Kitನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 01-02-2025 )
 20-01-2025:  ವಿಶ್ವವಿದ್ಯಾನಿಲಯದ ಪರೀಕ್ಷಾ ವಿಭಾಗಕ್ಕೆ Wall Rackಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 30-01-2025 )
 18-01-2025:  ದಿನಾಂಕ: 29.01.2025 ಮತ್ತು 30.01.2025 ರಂದು ಎರಡು ದಿನಗಳ ಮೀಸಲಾತಿ ಕಮ್ಮಟಕ್ಕೆ ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 25-01-2025 )
 13-01-2025:  ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯವಿರುವ ಊಟ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 20-01-2025 )
 13-01-2025:  ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಆಚರಿಸುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯವಿರುವ ಶಾಮಿಯಾನ ಮೈಕ್ ಸೆಟ್ ಮತ್ತು ಇತರೆ ವಸ್ತುಗಳನ್ನು ಬಾಡಿಗೆಗೆ ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 20-01-2025 )
 31-12-2024:  ವಿಶ್ವವಿದ್ಯಾನಿಲಯದ ಸುಬ್ಬಲಕ್ಷ್ಮಿ ಆರ್ಟ್ ಗ್ಯಾಲರಿ, ಫೈನ ಆರ್ಟ್ ಗ್ಯಾಲರಿ & ಫ್ಯಾಕಲ್ಟಿ ಗೆಸ್ಟ್ ಹೌಸ್ನಲ್ಲಿ ಇರುವ ಕೆಲವು ಉಪಕರಣಗಳ ದುರಸ್ಥಿ ಹಾಗೂ ಪೈಂಟ್ ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 07-01-2025 )
 30-12-2024:  ವಿಶ್ವವಿದ್ಯಾನಿಲಯದ ನೂತನ ಕಟ್ಟಡ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ 50 Iron Bunker Cot ಗಳನ್ನೂ ಖರೀದಿಸುವ ಸಂಬಂಧ ದರಪಟ್ಟಿ ಕುರಿತು  (Last date 10-01-2025 )
 30-12-2024:  ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ. ಕಾಂ(IS) ಮತ್ತು ಎಲ್. ಎಲ್. ಎಂ. ವಿಭಾಗಗಳಿಗೆ ಸ್ಮಾರ್ಟ್ ಗಳನ್ನೂ ಸರಬರಾಜು ಪಡಿಯಲು ದರಪಟ್ಟಿ ಕುರಿತು  (Last date 10-01-2025 )
 23-12-2024:  Quotation for development and design of NAAC Data Collection Tool Software  (Last date 03-01-2025 )
 23-12-2024:  Quotation for development an design of Career Advancement Scheme CAS Tool Software  (Last date 03-01-2025 )
 23-12-2024:  ವಿಶ್ವವಿದ್ಯಾನಿಲಯದ ಎಲ್.ಎಲ್.ಎಂ ವಿಭಾಗಕ್ಕೆ ವುಡನ್ ಪಾರ್ಟಿಷನ್ ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 06-01-2025 )
 21-12-2024:  ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಆಹಾರ ಮತ್ತು ಪೋಷಕಾಂಶ ವಿಭಾಗದ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 01-01-2025 )
 21-12-2024:  ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಆಹಾರ ಮತ್ತು ಪೋಷಕಾಂಶ ವಿಭಾಗಕ್ಕೆ ಅಗತ್ಯವಿರುವ ಅಡುಗೆ ಸಲಕರಣೆಗಳನ್ನು ಸರಬರಾಜು ಮಾಡಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 01-01-2025 )
 21-12-2024:  ವಿಶ್ವವಿದ್ಯಾನಿಲಯದ ಬಿದರಕಟ್ಟೆ ಜ್ಞಾನಸಿರಿ ಕ್ಯಾಂಪಸ್ ಗೆ Local Area Network (LAN) (Networking) ಸೇವೆ ಪಡೆಯಲು ಮರುದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 30-12-2024 )
 19-12-2024:  2025 ನೇ ಜನವರಿ/ಫೆಬ್ರವರಿ ಮಾಹೆಯಗಳಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಅವಶ್ಯವಿರುವ ವಿವಿಧ ಮಾದರಿಯ ಲೇಖನ ಸಾಮಗ್ರಿಗಳನ್ನು ಸರಬರಾಜು ಪಡೆಯಲು ದರಪಟ್ಟಿಗಳನ್ನು ಆಹ್ವಾನಿಸಿರುವ ಕುರಿತು.  (Last date 26-12-2024 )
 16-12-2024:  ತುಮಕೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗಕ್ಕೆ ಅಗತ್ಯವಿರುವ Trophy ಮತ್ತು Medals ಸರಬರಾಜು ಪಡೆಯಲು ದರಪಟ್ಟಿ ಆಹ್ವಾನಿಸಿರುವ ಬಗ್ಗೆ.  (Last date 23-12-2024 )

Tumkur University, established in the year 2004, has gained significance as one of the young universities in the country

Got Questions? Call us

Exam Contacts:

    en_USEnglish